ದೊಡ್ಡಬಳ್ಳಾಪುರ : ಎರಡು ವರ್ಷಗಳಿಂದ ನಗರಸಭೆ ಪೌರಾಯುಕ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಆರ್. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ರಮೇಶ್ ಎಸ್.ಸುಣಗಾರ ಅವರು ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.