ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮುಂದುವರಿಕೆ

ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಕರೊನಾ ವೈರಸ್ ಸೋಂಕು
ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕ
ಆರೋಗ್ಯದ ಹಿತದೃಷ್ಠಿಯಿಂದ ಸಿ.ಆರ್.ಪಿ.ಸಿ. 1973, ಕಲಂ 144(1) ರಡಿ ಮೇ 17 ರಿಂದ ಮೇ 31ರ
ಮಧ್ಯರಾತ್ರಿಯವರೆಗೆ ಕೇಂದ್ರ ಗೃಹ ಮಂತ್ರಾಲಯದಿಂದ
ಹೊರಡಿಸಿರುವ ಆದೇಶಗಳನ್ವಯ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಅವರು ಆದೇಶಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಪ್ರತಿದಿನ ರಾತ್ರಿ 7 ಗಂಟೆಯಿಂದ
ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕರ
ಅನಗತ್ಯ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ಕೇಂದ್ರ ಗೃಹ ಮಂತ್ರಾಲಯದ
ಆದೇಶದಂತೆ ಮೇ 24 ಮತ್ತು
ಮೇ 31ರ ಭಾನುವಾರದಂದು ದಿನನಿತ್ಯದ
ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸಂಪೂರ್ಣ ಕರ್ಫ್ಯೂ ಜಾರಿಯಲ್ಲಿರುತ್ತದೆ.
ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಬಂಧಿಸಿ, ಅವರ ವಿರುದ್ಧ
ಸೂಕ್ತ ಕಾನೂನು ರೀತ್ಯಾ ಕ್ರಮ
ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು
ಆದೇಶದಲ್ಲಿ ತಿಳಿಸಿದ್ದಾರೆ

 ಪ್ಲಾಸ್ಟಿಕ್ ಕ್ರೇಟ್ಸ್ ಖರೀದಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ವತಿಯಿಂದ 2020-21 ನೇ ಸಾಲಿನಲ್ಲಿ ಮಾವು ಬೆಳೆಗಾರರಿಗೆ ಕೋಯ್ಲು ನಂತರ ಚಟುವಟಿಕೆಗಳಿಗೆ ಅವಶ್ಯವಿರುವ 15 ಕೆ.ಜಿ ಮತ್ತು 20 ಕೆ.ಜಿ ಸಾಮರ್ಥ್ಯದ ಪ್ಲಾಸ್ಟಿಕ್ ಕ್ರೇಟ್ಸ್‌ಗಳನ್ನು ಅನುಮೋದಿತ ಸರಬರಾಜುದಾರರಿಂದ ಖರೀದಿಗೆ ನಿಗಮದಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತರು ಕನಿಷ್ಠ 0.20 ಹೆಕ್ಟೇರ್ ನಿಂದ ಗರಿಷ್ಠ 2.00 ಹೆಕ್ಟೇರ್ ಮಾವು ಬೆಳೆ ಪ್ರದೇಶ ಹೊಂದಿದ್ದಲ್ಲಿ ಸಂಬಂಧಪಟ್ಟ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಅರ್ಜಿಯನ್ನು ಮತ್ತು ದಾಖಲಾತಿಗಳಾದ ಪಹಣಿ, ಬೆಳೆ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಹಾಗೂ ಪರಿಶಿಷ್ಟ ಜಾತಿ/ಪಂಗಡ ವರ್ಗ ಆಗಿದಲ್ಲಿ ಜಾತಿ ಪ್ರಮಾಣ ಪತ್ರವನ್ನು ರೈತರು ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸಬಹುದು. ದೇವನಹಳ್ಳಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: 9448001644, ತಾಂತ್ರಿಕ ಸಹಾಯಕರು ಮೊ.ಸಂ.: 9886736664, ಕಚೇರಿ  ದೂ.ಸಂ.: 080 2768120. ದೊಡ್ಡಬಳ್ಳಾಪುರ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: 9632410677, ತಾಂತ್ರಿಕ ಸಹಾಯಕರು ಮೊ.ಸಂ.: 9741895988, ಕಚೇರಿ  ದೂ.ಸಂ.: 080 27623770. ಹೊಸಕೋಟೆ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: , ತಾಂತ್ರಿಕ ಸಹಾಯಕರು ಮೊ.ಸಂ.: 9538953949, ಕಚೇರಿ  ದೂ.ಸಂ.: 08029716626. ಹಾಗೂ ನೆಲಮಂಗಲ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: 9901754339, ತಾಂತ್ರಿಕ ಸಹಾಯಕರು ಮೊ.ಸಂ.: 9980276248, ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ (ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

Doddaballapura: ನ್ಯಾಯಾಲಯದ ಆವರಣದಲ್ಲಿ ಸಂಭ್ರಮದ ರಾಜ್ಯೋತ್ಸವ – ವಕೀಲರ ದಿನಾಚರಣೆ.!

Doddaballapura: ನ್ಯಾಯಾಲಯದ ಆವರಣದಲ್ಲಿ ಸಂಭ್ರಮದ ರಾಜ್ಯೋತ್ಸವ – ವಕೀಲರ ದಿನಾಚರಣೆ.!

ಅನ್ಯ ಭಾಷೆಯಿಂದ ನಮ್ಮ ಭಾಷೆಗೆ ಅನುವಾದ ಮಾಡುವಾಗ ನಮ್ಮ ಭಾಷೆ ಮೇಲಿನ ಹಿಡಿತ ಸಾಧಿಸಿರುವುದು ಮುಖ್ಯವಾಗುತ್ತದೆ. Doddaballapura

[ccc_my_favorite_select_button post_id="99213"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ ಎಂದು ಅಭಿಮಾನಿಗಳ ಆಕ್ರೋಶ| Darshan

ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ

ಕೆಲ ಖಾಸಗಿ ಸುದ್ದಿವಾಹಿನಿಗಳ ಬಗ್ಗೆ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ Darshan

[ccc_my_favorite_select_button post_id="99206"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]