ಬೆಂಗಳೂರು : ಜೂನ್ 19 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಮಂತ್ರಿ ಶ್ರಿ ಹೆಚ್.ಡಿ.ದೇವೇಗೌಡ ನಾಮಪತ್ರ ಸಲ್ಲಿಸಿದರು.
ಇಂದು ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ,ಶಾಸಕರಾದ ಹೆಚ್.ಡಿ.ರೇವಣ್ಣ ಹಾಗೂ ಬಂಡೆಪ್ಪ ಖಾಶಂಪೂರ್ ಉಪಸ್ಥಿತರಿದ್ದರು.