ನೇಕಾರರ ಸಮಸ್ಯೆ ಬಗೆಹರಿಸಲು ರಾಜ್ಯದ್ಯಾಂತ ಹೋರಾಟಕ್ಕೆ ಸಜ್ಜು

ದೊಡ್ಡಬಳ್ಳಾಪುರ : ನೇಕಾರರನ್ನು ಅಸಂಘಟಿತ ಕಾರ್ಮಿಕರ ಪಟ್ಟಿಗೆ ಸೇರಿಸಬೇಕು. ನೇಕಾರರಿಗೆ ಬಡ್ಡಿ ರಹಿತ ಸಾಲ ನೀಡಬೇಕು. ಆಂಧ್ರ, ತಮಿಳುನಾಡು ಮಾದರಿಯಲ್ಲಿ ನೇಕಾರರಿಗೆ ಆರ್ಥಿಕ ನೆರವು ನೀಡಬೇಕು. ನೇಕಾರ ಕಾರ್ಮಿಕರಿಗೆ, ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಎಲ್ಲರಿಗೂ ಗುರುತಿನ ಚೀಟಿ ನೀಡಬೇಕು ಎನ್ನುವ ಒತ್ತಾಯಗಳನ್ನು ಸರ್ಕಾರದ ಮುಂದಿಡಲಾಗಿದ್ದು, ಬೇಡಿಕೆಗಳು ಈಡೇರದಿದ್ದರೆ ರಾಜ್ಯದಾದ್ಯಂತ ಹೋರಾಟ ರೂಪಿಸುವುದಾಗಿ ನೇಕಾರರ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಜಿ.ಹೇಮಂತರಾಜು ಹೇಳಿದ್ದಾರೆ.

ನಗರದ ನೇಕಾರರ ಹೊರಾಟ ಸಮಿತಿಯ ಕಾರ್ಯಾಲಯದಲ್ಲಿ  ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಯ ನೇಕಾರ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಕರೊನಾ ವೈರಸ್ ಲಾಕ್‌ಡೌನ್ ನಿಂದ ನೇಯ್ಗೆ ಉದ್ಯಮ ಸ್ಥಗಿತ ವಾಗಿದ್ದು ಉದ್ಯಮ ವನ್ನು ಅವಲಂಬಿಸಿರುವ ಲಕ್ಷಾಂತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಈ ಸಂದರ್ಭದಲ್ಲಿ ಸರ್ಕಾರ ಉದ್ಯಮ ಉಳಿವಿಗಾಗಿ ಮಧ್ಯ ಪ್ರವೇಶ ಮಾಡಬೇಕೆಂದು ಒತ್ತಾಯಿಸಿ ಕಳೆದ ಮೂರು ತಿಂಗಳಿಂದ ನೇಕಾರರ ಹೋರಾಟ ಸಮಿತಿಯ ವತಿಯಿಂದ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಹಾಗೂ ಹೋರಾಟಗಳನ್ನು ನಡೆಸಿದರು ಸರ್ಕಾರ ಸಣ್ಣ ಪ್ರಮಾಣದ ಪರಿಹಾರ ಘೋಷಣೆ ಮಾಡಿದೆ ಅದರೆ ಉದ್ಯಮ ಚಾಲನೆ ಆಗಲು ಭೇಕಾದ ಬೇಡಿಕೆಗಳಾದ  ನೇಕಾರರು ನೇಯ್ದ ಸೀರೆಗಳನ್ನು ಸರ್ಕಾರ ಖರೀದಿಸಿ ಸರ್ಕಾರದ ಎಲ್ಲಾ  ಇಲಾಖೆ ನೌಕರರಿಗೆ ಖರೀದಿಗೆ ಆದೇಶ ಮಾಡುವ ಮೂಲಕ ಸಂಕಷ್ಟಕ್ಕೆ ಸಿಲುಕಿರುವ ನೇಕಾರರನ್ನು ರಕ್ಷಣೆ ಮಾಡಬೇಕು ಎಂದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ನೇಕಾರರ ಸಂಘದ ಅಧ್ಯಕ್ಷ ಎಂ ಎಸ್ ನಾಗೇಂದ್ರ ಮಾತನಾಡಿ, ಕೊರೊನಾ ಪರಿಣಾಮದಿಂದಾಗಿ ಇಂದು ಹೆಚ್ಚಿನ ಸಂಕಷ್ಟ ಅನುಭವಿಸುತ್ತಿರುವವರು ನೇಕಾರರಾಗಿದ್ದು, ಸರ್ಕಾರ ನೇಕಾರರ ನೆರವಿಗೆ ಧಾವಿಸದಿದ್ದರೆ ನೇಕಾರರು ಬೀದಿ ಪಾಲಾಗುತ್ತಾರೆ. ಈ ನಿಟ್ಟಿನಲ್ಲಿ ಸಂಘಟಿತ ಹೋರಾಟದ ಮೂಲಕ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ  ಯಲಹಂಕ ನೇಕಾರ ಮುಖಂಡ ಅಮರನಾಥ, ವಿಜಯಪುರದ ನೇಕಾರರ ಮುಖಂಡ ಅಂಬರೀಶ್, ದೇವಾಂಗ ಮಂಡಳಿ ಕಾರ್ಯದರ್ಶಿ ಎ.ಎಸ್.ಕೇಶವ, ಟಿಎಂಸಿ ಬ್ಯಾಂಕ್ ಅಧ್ಯಕ್ಷ ಕೆ.ಪಿ.ವಾಸುದೇವ್, ಉಪಾಧ್ಯಕ್ಷ ಕೆ.ಜಿ.ಮಂಜುನಾಥ್, ಮುಖಂಡರಾದ ಕೆ.ಜಿ.ಗೋಪಾಲ್, ರಂಗಸ್ವಾಮಿ, ಶಿವರಾಮ್,  ಜನಾರ್ಧನ್, ಗೋಪಿ, ಮಂಜುನಾಥ್, ಸೂರ್ಯ ಪ್ರಕಾಶ್, ಲೊಕೇಶ್ ಭಾಗವಹಿಸಿದ್ದರು.

      ***************

ರಾಜಕೀಯ

Photographs of tourist spots: ಶಕ್ತಿ ಕೇಂದ್ರಗಳ ಕಟ್ಟಡದ ಸೌಂದರ್ಯಕ್ಕೆ ಪ್ರವಾಸಿ ತಾಣಗಳ ಛಾಯಾಚಿತ್ರಗಳ ಮೆರಗು

Photographs of tourist spots: ಶಕ್ತಿ ಕೇಂದ್ರಗಳ ಕಟ್ಟಡದ ಸೌಂದರ್ಯಕ್ಕೆ ಪ್ರವಾಸಿ ತಾಣಗಳ

ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ನಿಗಮ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗಳ Photographs of tourist spots

[ccc_my_favorite_select_button post_id="100050"]
12 ವರ್ಷಗಳ ಬಳಿಕ kumbh mela: ವಿವಿಧ ವೇಷದಲ್ಲಿ ಪ್ರಯಾಗ್‌ರಾಜ್ ಪ್ರವೇಶಿಸಿದ ಸಾಧುಗಳು

12 ವರ್ಷಗಳ ಬಳಿಕ kumbh mela: ವಿವಿಧ ವೇಷದಲ್ಲಿ ಪ್ರಯಾಗ್‌ರಾಜ್ ಪ್ರವೇಶಿಸಿದ ಸಾಧುಗಳು

ಮಹಾಕುಂಭಮೇಳಕ್ಕೆ ಸಾವಿರಾರು ವರ್ಷಗಳ ಹಿನ್ನೆಲೆಯಿದ್ದು ನಮ್ಮ ಸಂಸ್ಕತಿ, ಸಂಪ್ರದಾಯದ ಪ್ರತೀಕವಾಗಿದೆ. Kumbh mela

[ccc_my_favorite_select_button post_id="100039"]

Chinmoy Das: ಬಂಧನವಾಗಿ 42 ದಿನ.. ಹಿಂದೂ

[ccc_my_favorite_select_button post_id="99989"]

Election commission: ಗ್ರಾಮಪಂಚಾಯಿತಿ ಸದಸ್ಯರಿಗೆ ಬಿಗ್ ಶಾಕ್..!

[ccc_my_favorite_select_button post_id="99971"]

ಹಣ ಹಂಚಿ ಮತ ಕೊಳ್ಳುವ BJPಯನ್ನು RSS

[ccc_my_favorite_select_button post_id="99908"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
ದೂರು ನೀಡಲು ಬಂದ ಮಹಿಳೆ ಜೊತೆ DYSP ಲೈಂಗಿಕ ದೌರ್ಜನ್ಯ..! Video ವೈರಲ್

ದೂರು ನೀಡಲು ಬಂದ ಮಹಿಳೆ ಜೊತೆ DYSP ಲೈಂಗಿಕ ದೌರ್ಜನ್ಯ..! Video ವೈರಲ್

ಕಿಟಕಿಯ ಮೂಲಕ ವ್ಯಕ್ತಿಯೊಬ್ಬ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದು ವಿಡಿಯೋ ವೈರೆಲ್ ಆಗಿದೆ. DYSP

[ccc_my_favorite_select_button post_id="100048"]
Doddaballapura accident news update: ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು..!

Doddaballapura accident news update: ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು..!

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Accident

[ccc_my_favorite_select_button post_id="99977"]

Accident: ಆಟೋ, ಕಾರು ಮತ್ತು ಲಾರಿ ನಡುವೆ

[ccc_my_favorite_select_button post_id="99752"]

Accident: ಕಾರು- ಬಸ್ ನಡುವೆ ಅಪಘಾತ.. 2

[ccc_my_favorite_select_button post_id="99729"]

Accident; ಕಂದಕಕ್ಕೆ ಬಿದ್ದ ಕಾರು: ತಂದೆ, ಮಗ

[ccc_my_favorite_select_button post_id="99679"]

ಆರೋಗ್ಯ

ಸಿನಿಮಾ

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಸುದ್ದಿ ವಾಹಿನಿ..! ಮಾತಲ್ಲೆ ಜಾಡಿಸಿದ ಕಿಚ್ಚ ಸುದೀಪ್

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಸುದ್ದಿ ವಾಹಿನಿ..! ಮಾತಲ್ಲೆ

ಇಬ್ಬರು ಅಭಿಮಾನಿಗಳ ನಡುವೆ ವಿಷ ಬೀಜ ಬಿತ್ತಲು ಆರಂಭಿಸಿದ ಖಾಸಗಿ ಚಾನಲ್ ಹಾಗೂ ಅದರ ನಿರೂಪಕಿಯ ಹೆಸರೇಳದೆ ಮಂಗಳಾರತಿ ಮಾಡಿದರು. Darshan Sudeep

[ccc_my_favorite_select_button post_id="99843"]

Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು:

[ccc_my_favorite_select_button post_id="99803"]

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ

[ccc_my_favorite_select_button post_id="99541"]

HD Kumaraswamy ಸಮಾಜದ ಶಾಂತಿ ಕಾಪಾಡುವ ಸಿನಿಮಾಗಳು

[ccc_my_favorite_select_button post_id="99321"]