ಮಡಿವಾಳ ಜನಾಂಗದವರಿಗೆ ಆಹಾರಧಾನ್ಯ ಕಿಟ್ ವಿತರಣೆ

ದೊಡ್ಡಬಳ್ಳಾಪುರ :ಕೋವಿಡ್ 19 ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಕಾರಣ ಸಮಸ್ಯೆಗೆ ಒಳಗಾಗಿರುವ ಮಡಿವಾಳ ಜನಾಂಗದವರಿಗೆ ರಾಜ್ಯ ಮಡಿವಾಳ ಸಂಘ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಮಡಿವಾಳ ಮಾಚಿದೇವ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಹಾರಧಾನ್ಯದ ಕಿಟ್ ಗಳನ್ನು  ನಗರದ ಬಸವೇಶ್ವರ ಸಮುದಾಯ ಭವನದಲ್ಲಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುರುಡಯ್ಯ ಭಾಗವಹಿಸಿ ಮಾತನಾಡಿ,ಮಡಿವಾಳ ಸಮಾಜವು ಬಹಳ ಹಿಂದುಳಿದ ಸಮಾಜವಾಗಿದೆ.ಹಾಗೂ  ಕರೊನಾ ವಾರಿಯರ್ಸ್ ರೀತಿ ಬಟ್ಟೆ ತೊಳೆಯುವ ಕಾರ್ಯನಿರ್ವಹಿಸುತ್ತಿದ್ದು,ಮಡಿವಾಳರು ತಮ್ಮ ವೃತ್ತಿಯನ್ನು ನಿರ್ವಹಿಸುವಾಗ ಬಹಳ ಮುನ್ನೆಚ್ಚರಿಕಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಕರೊನಾ ವೈರಸ್ ತಡೆಯಲು ಕಡ್ಡಾಯವಾಗಿ ಎಲ್ಲರೂ ಮಾಸ್ಕ ಧರಿಸಿ ಕೈ ಚೀಲಗಳನ್ನು ಬಳಸಿ ಬಟ್ಟೆ ಶುಚಿ ಮಾಡುವ ಕಾರ್ಯವನ್ನು ನಿರ್ವಹಿಸಬೇಕು ಎಂದರು.

ಕರ್ನಾಟಕ ರಾಜ್ಯ ಮಡಿವಾಳ ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಮಾತನಾಡಿ,ನಮ್ಮ ಸಮಾಜವು ಆಸ್ಪತ್ರೆ ಹೋಟೆಲ್ ಸೇರಿದಂತೆ ಎಲ್ಲಾ ಸಮಾಜದವರ ಬಟ್ಟೆಗಳನ್ನು ಶುಚಿತ್ವ ಮಾಡುವ ಕರ್ತವ್ಯ ನಿರ್ವಹಿಸುತ್ತಾರೆ.ಆದರೆ ಸರ್ಕಾರ ನಮ್ಮ ವೃತ್ತಿ ಬಾಂಧವರಿಗೆ ಇದುವರೆಗೂ ಯಾವುದೇ ತರಹದ ಸುರಕ್ಷತಾ ಕಿಟ್ ಗಳನ್ನು ವಿತರಿಸಿಲ್ಲ. ದೋಬಿ ಘಾಟ್ ಗಳಲ್ಲಿ ದಿನನಿತ್ಯ ಸಾವಿರಾರು ಜನ ಮಡಿವಾಳ ಸಮಾಜದವರು ತಮ್ಮ ಕಾಯಕವನ್ನು ನಂಬಿ ಬದುಕುತ್ತಿದ್ದಾರೆ ಆದ್ದರಿಂದ ಸರ್ಕಾರ ಅವರನ್ನು ಗುರುತಿಸಿ ಸುರಕ್ಷತಾ ಕಿಟ್ ಗಳನ್ನು ವಿತರಿಸಬೇಕು ಸರ್ಕಾರ ಸಹಾಯಧನ  ಘೋಷಿಸಿರುವುದು ಸ್ವಾಗತಾರ್ಹ.ಆದರೆ,ಕೇವಲ 60 ಸಾವಿರ ಮಡಿವಾಳರಿಗೆ ಮಾತ್ರ ಸಹಾಯಧನ ಕಲ್ಪಿಸಿದ್ದು ಮುಂದಿನ ದಿನಗಳಲ್ಲಿ  ಮತ್ತಷ್ಟು ಸಹಾಯಧನ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ತಾಲೂಕು ಅಧ್ಯಕ್ಷ ಎಚ್.ಆರ್.ಮುನಿಶಾಮಯ್ಯ  ಮಾತನಾಡಿ,ನಮ್ಮ ಸಮಾಜ ರಾಜಕೀಯವಾಗಿ ಆರ್ಥಿಕವಾಗಿ ಬಹಳ ಹಿಂದುಳಿದ ಸಮಾಜವಾಗಿದೆ.ಆದ್ದರಿಂದ ಪ್ರತಿಯೊಬ್ಬರೂ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು  ಶ್ರಮಿಸಬೇಕು.ಮಕ್ಕಳು ವಿದ್ಯಾವಂತರಾದರೆ ಮುಂದಿನ ದಿನಗಳಲ್ಲಿ ಉತ್ತಮ ಸ್ಥಾನಮಾನಗಳು ಸಮಾಜದಲ್ಲಿ ದೊರೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮಡಿವಾಳ ಸಂಘದ ಪ್ರಧಾನ ಕಾರ್ಯದರ್ಶಿಆರ್ ಯಲ್ಲಪ್ಪ,ಉಪಾಧ್ಯಕ್ಷರಾದ ಆರ್.ವಿ.ರಾಜಣ್ಣ,ಖಜಾಂಚಿ ಆರ್.ಮಂಜುನಾಥ್,ತಾಲೂಕು ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ದೊಡ್ಡರಂಗಯ್ಯ,ಉಪಾಧ್ಯಕ್ಷ  ವೆಂಕಟಾಚಲ,ಕಾರ್ಯದರ್ಶಿ ಡಿ.ಎಲ್.ಗಂಗಾಧರ್,ಖಜಾಂಚಿ ನರಸಿಂಹಮೂರ್ತಿ, ನಿರ್ದೇಶಕರುಗಳಾದ ಮುತ್ತರಾಜು,ಎಂ. ಚಿಕ್ಕಪಾಪಯ್ಯ,ಗಂಗರಾಜು,ಹಾಗೂ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ರಾಜಕೀಯ

MP ಟಿಕೆಟ್ ಕಳೆದುಕೊಂಡು ಒಂದು ವರ್ಷ; ಪ್ರತಾಪ್ ಸಿಂಹ ಬೇಸರ

MP ಟಿಕೆಟ್ ಕಳೆದುಕೊಂಡು ಒಂದು ವರ್ಷ; ಪ್ರತಾಪ್ ಸಿಂಹ ಬೇಸರ

ಬೆಂಗಳೂರು: ಸಂಸದನಾಗಿ ಸಕ್ರಿಯವಾಗಿ ಕ್ಷೇತ್ರದ ಅಭಿವೃದ್ಧಿ ಮಾಡಿದರು, ಸ್ವಪಕ್ಷೀಯರ ರಾಜಕೀಯ ಕುತಂತ್ರದಿಂದ ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹ (Pratap simha) ಅವರಿಗೆಟಿಕೆಟ್ ಕೈತಪಿತು. ಇದರಿಂದ ಕೆರಳಿದ ಪ್ರತಾಪ್ ಸಿಂಹ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ

[ccc_my_favorite_select_button post_id="104096"]
ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್: ರಾಜ್ಯದಲ್ಲಿ ಹೂಡಿಕೆಗೆ ನೆದರ್ಲೆಂಡ್ಸ್‌ ಆಸಕ್ತಿ

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್: ರಾಜ್ಯದಲ್ಲಿ

ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ಮತ್ತು ಆರ್ & ಡಿ ವಲಯಗಳಲ್ಲಿ ತಮ್ಮ ದೇಶದ ನಾನಾ ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ (Ivot

[ccc_my_favorite_select_button post_id="104093"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!