Site icon Harithalekhani

ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಕೆ

ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಇಂದು ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ ದಿವಸ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡು ಗೌರವ ಸಲ್ಲಿಸಿದರು.

ಈ ವೇಳೆ ಗೃಹಸಚಿವ ಶ್ರೀ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

Exit mobile version