ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿ ಪ್ರಕಟ / 10 ಮಂದಿಗೆ ಉಪಾಧ್ಯಕ್ಷ ಸ್ಥಾನ

ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್​ಕಮಾರ್​ ಕಟೀಲ್​ ಪ್ರಕಟಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ನಿರ್ಮಲ್​ಕುಮಾರ್​ ಸುರಾನಾ, ಸಂಸದೆ ಶೋಭಾ ಕರಂದ್ಲಾಜೆ, ಮಾಲೀಕಯ್ಯ ಗುತ್ತೇದಾರ್​, ತೇಜಶ್ವಿನಿ ಅನಂತಕುಮಾರ್​, ಪ್ರತಾಪ್​ ಸಿಂಹ,ಬಿ.ವೈ. ವಿಜಯೇಂದ್ರ,ಎಂ.ಬಿ. ನಂದೀಶ್​, ಎಂ.ಶಂಕರಪ್ಪ, ಎಂ. ರಾಜೇಂದ್ರ ನೇಮಿಸಲಾಗಿದೆ.

ಉಳಿದಂತೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಎನ್​. ರವಿಕುಮಾರ್​, ಸಿದ್ದರಾಜು, ಅಶ್ವತ್ಥನಾರಾಯಣ್​, ಮಹೇಶ್​ ಟೆಂಗಿನಕಾಯಿ.

ರಾಜ್ಯ ಕಾರ್ಯದರ್ಶಿಗಳನ್ನಾಗಿ ಸತೀಶ್​ ರೆಡ್ಡಿ, ತುಳಸಿ ಮುನಿರಾಜು ಗೌಡ, ಎಸ್​. ಕೇಶವಪ್ರಸಾದ್​, ಜಗದೀಶ್​ ಹಿರೇಮನಿ, ಸುಧಾ ಜಯರುದ್ರೇಶ್​, ಭಾರತಿ ಮಗ್ದುಂ, ಹೇಮಲತಾ ನಾಯಕ್​, ಉಜ್ವಲಾ ಬಡವಣ್ಣಾಚೆ, ಕೆ.ಎಸ್​. ನವೀನ್​, ವಿನಯ್​ ಬಿದರೆ.ಖಜಾಂಚಿಗಳಾಗಿ ಸುಬ್ಬನರಸಿಂಹ, ಲೆಹರ್​ಸಿಂಗ್​ ಸಿರೊಯ.

ರಾಜ್ಯ ಕಾರ್ಯಾಲಯ ಕಾರ್ಯದರ್ಶಿ:ಲೋಕೇಶ್​ ಅಂಬೇಕಲ್ಲು.

ರಾಜ್ಯ ವಕ್ತಾರರಾಗಿ ಗಣೇಶ್​ ಕಾರ್ಣಿಕ್​. ಪ್ರಕೋಷ್ಠ ಸಂಯೋಜಕರು: ಎಂ.ಬಿ. ಭಾನುಪ್ರಕಾಶ್​, ಡಾ.ಎ.ಎಚ್​. ಶಿವಯೋಗಿಸ್ವಾಮಿ ಅವರನ್ನು ನೇಮಿಸಲಾಗಿದೆ.

ರಾಜಕೀಯ

ಅಶ್ಲೀಲ ಪದ ಬಳಕೆ: ಸಿಟಿ ರವಿ ರಾಜ್ಯದ ಮಹಿಳೆಯರಿಗೆ ಕ್ಷಮೆಯಾಚಿಸಲಿ – ಶಾಸಕ ಶರತ್ ಬಚ್ಚೇಗೌಡ ಒತ್ತಾಯ| sharath bachegowda

ಅಶ್ಲೀಲ ಪದ ಬಳಕೆ: ಸಿಟಿ ರವಿ ರಾಜ್ಯದ ಮಹಿಳೆಯರಿಗೆ ಕ್ಷಮೆಯಾಚಿಸಲಿ – ಶಾಸಕ

ಭಾರತ್ ಮಾತಾ ಕಿ ಜೈ, ಭೇಟಿ ಬಚವೋ ಬೇಟಿ ಪಡಾವೋ ಎಂಬಂತೆ ಹೆಣ್ಣಿನ ಬಗ್ಗೆ ಮಾತನಾಡುವ ಇವರ ಪಕ್ಷದಲ್ಲಿ ಹೆಣ್ಣಿನ ಬಗ್ಗೆ ಕೀಳುಮಟ್ಟದ ರಾಜಕೀಯ ಮಾಡುವ sharath bachegowda

[ccc_my_favorite_select_button post_id="99273"]
ವೀಕೆಂಡ್ ಎಫೆಕ್ಟ್: ಘಾಟಿ ಸುಬ್ರಹ್ಮಣ್ಯ ರಸ್ತೆ ಟ್ರಾಫಿಕ್ ಜಾಮ್..!|Video ನೋಡಿ Ghati subramanya temple

ವೀಕೆಂಡ್ ಎಫೆಕ್ಟ್: ಘಾಟಿ ಸುಬ್ರಹ್ಮಣ್ಯ ರಸ್ತೆ ಟ್ರಾಫಿಕ್ ಜಾಮ್..!|Video ನೋಡಿ Ghati subramanya

ವಾಹನ ದಟ್ಟಣೆ ಹೆಚ್ಚಾದ ಕಾರಣ ವಾಹನ ಸವಾರರು, ಸುಮಾರು ಮೂರಕ್ಕು ಹೆಚ್ಚು ಗಂಟೆಗಳಿಂದ ಪರದಾಡುವಂತಾಗಿದೆ. Ghati subramanya temple

[ccc_my_favorite_select_button post_id="99261"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮರ ಕತ್ತರಿಸುವ ಯಂತ್ರದಿಂದ ಭೀಕರ ಕೊಲೆ..!| Murder

ಮರ ಕತ್ತರಿಸುವ ಯಂತ್ರದಿಂದ ಭೀಕರ ಕೊಲೆ..!| Murder

ಒಂಟಿ ಮನೆಗೆ ಬಂದ ದುಷ್ಕರ್ಮಿ ಯಂತ್ರವನ್ನು ಆನ್‌ಲೈನ್‌ನಲ್ಲಿ ಆರ್ಡ‌ರ್ ಮಾಡಿದ್ದೀರಾ ಎಂದು ತಿಳಿಸಿದ್ದಾನೆ. murder

[ccc_my_favorite_select_button post_id="99276"]
ನೆಲಮಂಗಲ Accident News update: ಮಹಾರಾಷ್ಟ್ರದ ಸ್ವಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ..!

ನೆಲಮಂಗಲ Accident News update: ಮಹಾರಾಷ್ಟ್ರದ ಸ್ವಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ..!

ಮೃತ ದೇಹಗಳನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ಮೂರು ಅಂಬುಲೆನ್ಸ್‌ ಮೂಲಕ ತಲುಪಿಸಲಾಯಿತು‌. Accident

[ccc_my_favorite_select_button post_id="99247"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]