ರಾಜ್ಯ ಸರ್ಕಾರದ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕರೊನಾ ಸೋಂಕಿನ ಚಿಕಿತ್ಸೆಗೆ ಒಳಗಾಗಿದ್ದರು. ರಾಜ್ಯದಲ್ಲಿ ಮಳೆಯಿಂದ ಜನ ಜೀವ ಅಸ್ತವ್ಯಸ್ತವಾಗಿರುವ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಸ್ಪತ್ರೆಯಿಂದಲೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ಪ್ರಶ್ನಿಸಿರುವ ಅವರು.

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ, ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ, ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು. ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ  ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು.

ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್‌ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ.ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ‌ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ ಮುಖ್ಯಮಂತ್ರಿ ಅವರು ಗಮನ ಹರಿಸಬೇಕು.

ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ.‌‌ ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ.

ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ

[ccc_my_favorite_select_button post_id="103952"]
ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ.. 10 ಲಕ್ಷ ರೂ ಚೆಕ್ ನೀಡಿದ ಸಿಎಂ

ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ.. 10 ಲಕ್ಷ

ಬೆಂಗಳೂರು; 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ (shabana azmi) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕಾವೇರಿ

[ccc_my_favorite_select_button post_id="103935"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ಬೆಂಗಳೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದ್ದ ರೌಡಿಶೀಟರ್‌ನ ಬರ್ಬರ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ (Arrest). ಮುನಿರಾಜು (24 ವರ್ಷ), ರಾಜೇಶ್ (21 ವರ್ಷ), ಯತೀಶ್ ಗೌಡ (26 ವರ್ಷ), ವಿನಯ್ ಕುರ್ಮಾ (25 ವರ್ಷ) ಹಾಗೂ

[ccc_my_favorite_select_button post_id="103919"]
ಕಾರು‌ ಬಸ್ ನಡುವೆ ಭೀಕರ ಅಪಘಾತ; ಕಾರಿಗೆ ಬೆಂಕಿ‌.. ತಾಯಿ ಮಗನ ಸಜೀವ ದಹನ

ಕಾರು‌ ಬಸ್ ನಡುವೆ ಭೀಕರ ಅಪಘಾತ; ಕಾರಿಗೆ ಬೆಂಕಿ‌.. ತಾಯಿ ಮಗನ ಸಜೀವ

ಚಿಕ್ಕಬಳ್ಳಾಪುರ: ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ, ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದು ತಾಯಿ-ಮಗ ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ

[ccc_my_favorite_select_button post_id="103908"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!