ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 09 ರಂದು) 95 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲಾ ಆರೋಗ್ಯ ಬುಲೆಟಿನ್ ಅನ್ವಯ ನೆಲಮಂಗಲ ತಾಲ್ಲೂಕಿನಲ್ಲಿ 41, ಹೊಸಕೋಟೆ ತಾಲ್ಲೂಕಿನಲ್ಲಿ 9, ದೇವನಹಳ್ಳಿ ತಾಲ್ಲೂಕಿನಲ್ಲಿ 12 ಹಾಗೂ ಬೆಂಗಳೂರು ನಗರ ಜಿಲ್ಲೆಗೆ ಸೇರಿದ 3 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿ ಗೊಂದಲ ಮುಂದುವರೆದಿರುವ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.