ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 11 ರಂದು) 28 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲಾ ಆರೋಗ್ಯ ಬುಲೆಟಿನ್ ಅನ್ವಯ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 17,ಹೊಸಕೋಟೆ ತಾಲ್ಲೂಕಿನಲ್ಲಿ 2,ದೇವನಹಳ್ಳಿ ತಾಲ್ಲೂಕಿನಲ್ಲಿ 4, ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 4 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿಯ ಗೊಂದಲ ಮುಂದುವರೆದಿದ್ದು ಹರಿತಲೇಖನಿ ಪ್ರಕಟಿಸುತ್ತಿಲ್ಲ.