Site icon Harithalekhani

ದೊಡ್ಡಬಳ್ಳಾಪುರದ ತಾಲೂಕು ಕಚೇರಿ ಆವರಣದಲ್ಲಿ ಧ್ವಜಾರೋಹಣ

ದೊಡ್ಡಬಳ್ಳಾಪುರ: 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಪವಿಭಾಗಾಧಿಕಾರಿ ಅರುಳ್ ಕುಮಾರ್ ದ್ವಜಾರೋಹಣ ನೆರವೇರಿಸಿದರು.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಸೇರಿದಂತೆ ಉಪವಿಭಾಗಾಧಿಕಾರಿ ಕಚೇರಿ ತಾಲೂಕು ಕಚೇರಿ ಸಿಬ್ಬಂದಿ ಹಾಜರಿದ್ದರು.

Exit mobile version