ದೊಡ್ಡಬಳ್ಳಾಪುರ: 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ಮಿತಿ ಕೇಂದ್ರದ ಮುಂಭಾಗದ ಆವರಣದಲ್ಲಿಂದು ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ,ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸೇರಿದಂತೆ ಇಂಜಿನಿಯರುಗಳು, ಸಿಬ್ಬಂದಿ ಉಪಸ್ಥಿತರಿದ್ದರು.