ದೊಡ್ಡಬಳ್ಳಾಪುರ ತಾಲೂಕಿನಲ್ಲಿ 20ಕ್ಕೇರಿದ ಕರೊನಾ ಸೊಂಕಿತರ ಸಾವು / ಇಂದು 12 ಮಂದಿಗೆ ಕರೊನಾ ದೃಢ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಸೋಮವಾರದ ಸಂಜೆಯ ವೇಳೆಗೆ 12ಮಂದಿಗೆ ಕರೊನಾ ಸೋಂಕು ದೃಢಪಟ್ಟಿದ್ದು,19 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದರೆ,ಒಬ್ಬರು ಸಾವನಪ್ಪಿದ್ದಾರೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ್ ಅನ್ವಯ,ಸೋಮವಾರ ಸಂಜೆಯ ವರಗೆ ದೊಡ್ಡಬಳ್ಳಾಪುರ ತಾಲ್ಲೂಕಿನ 7 ಪುರುಷರು  ಹಾಗೂ 5 ಮಂದಿ ಮಹಿಳೆಯರು ಸೇರಿ ಹನ್ನೆರಡು ಜನರಿಗೆ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ.ಖಾಸ್ ಬಾಗ್ ಸಮೀಪದ 60ವರ್ಷದ ಮಹಿಳೆ ಹೃದಯಾಘಾತದಿಂದ ಸಾವನಪ್ಪಿದ್ದು,ಮರಣೋತ್ತರ ಪರೀಕ್ಷೆಯಲ್ಲಿ ಕರೊನಾ ಸೋಂಕು ದೃಢಪಟ್ಟಿದೆ.ಉಳಿದಂತೆ ಮಜರಾಹೊಸಹಳ್ಳಿ 2, ದರ್ಜಿಪೇಟೆ, ಕರೇನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ತ್ಯಾಗರಾಜ ನಗರ, ಕಾಲೇಜು ರಸ್ತೆ, ಕರಗ ದೇವಸ್ಥಾನದ ಸಮೀಪ, ಗಾಣಿಗರಪೇಟೆ, ಧರ್ಮರಾಯ ಸ್ವಾಮಿ ದೇವಾಲಯದ ಸಮೀಪ ಹಾಗೂ ವನ್ನಿಗರಪೇಟೆಯ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 816 ಮಂದಿಗೆ ಸೋಂಕು ತಗುಲಿದ್ದು, 492 ಮಂದಿ ಗುಣಮುಖರಾಗಿದ್ದರೆ 20 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 30ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 272 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ ಮಾಡೋದಕ್ಕೆ ಸರ್ಕಾರ ಕೂಡಾ ಸ್ಪಂದನೆ ನೀಡಿದೆ. ಎಪ್ರಿಲ್, ಮೇ ನಲ್ಲಿ ಮಾಡಲು ಸಲಹೆ ಸೂಚನೆ ನೀಡಿದೆ ಎಂದರು.

[ccc_my_favorite_select_button post_id="100849"]
BJP ಸೆಲೆಕ್ಟೆಡ್ ನ್ಯೂಸ್ ಚಾನಲ್ ಗುಂಪಿಗೆ ಚಾಟಿ ಬೀಸಿದ ಸುರ್ಜೆವಾಲ| Video

BJP ಸೆಲೆಕ್ಟೆಡ್ ನ್ಯೂಸ್ ಚಾನಲ್ ಗುಂಪಿಗೆ ಚಾಟಿ ಬೀಸಿದ ಸುರ್ಜೆವಾಲ| Video

BJP ಯಲ್ಲಿನ ವೈಫಲ್ಯ ಮುಚ್ಚಿ ಹಾಕಲು, ಕೆಲ ನ್ಯೂಸ್ ಚಾನಲ್ ಗುಂಪಿನಿಂದ ಈ ವಿಚಾರವನ್ನು ಸೃಷ್ಟಿಸಲಾಗುತ್ತಿದೆ‌.

[ccc_my_favorite_select_button post_id="100819"]
Hindi ರಾಷ್ಟ್ರ ಭಾಷೆ ಅಲ್ಲ.. ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಬೆಂಬಲ

Hindi ರಾಷ್ಟ್ರ ಭಾಷೆ ಅಲ್ಲ.. ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಬೆಂಬಲ

ಅಣ್ಣಾಮಲೈ ಕೂಡ ಅದನ್ನೆ ಹೇಳ್ತಾನೆ. ನನ್ನ ಗೆಳೆಯ ಅಶ್ವಿನ್ ಹೇಳಿಕೆ ಮಾತ್ರವಲ್ಲ, ಎಲ್ಲರೂ ಅದನ್ನೆ ಹೇಳ್ತಾರೆ.. Hindi

[ccc_my_favorite_select_button post_id="100687"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

ಯಾರೋ ದುಷ್ಕರ್ಮಿಗಳು ಹೂವಿನ ಗಿಡಗಳಿಗೆ ಕಳೆನಾಶಕ ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್ ಬಾಬು ಕಂಗಾಲಾಗಿದ್ದಾರೆ. Herbicide

[ccc_my_favorite_select_button post_id="100832"]
Accident ಭೀಕರ ರಸ್ತೆ ಅಪಘಾತ: ಯುವ ಪತ್ರಕರ್ತ ಭರತ್ ಧಾರುಣ ಸಾವು..!

Accident ಭೀಕರ ರಸ್ತೆ ಅಪಘಾತ: ಯುವ ಪತ್ರಕರ್ತ ಭರತ್ ಧಾರುಣ ಸಾವು..!

ಘಟನೆಯ ವೇಳೆ ಕಾರಿನಲ್ಲಿನ ಏರ್ ಬ್ಯಾಗ್ ಓಪನ್ ಆದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. Accident

[ccc_my_favorite_select_button post_id="100789"]

ಆರೋಗ್ಯ

ಸಿನಿಮಾ

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ.. ಕ್ರಿಮಿನಲ್ ಕೇಸ್ ದಾಖಲು..!

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ.. ಕ್ರಿಮಿನಲ್ ಕೇಸ್ ದಾಖಲು..!

ಅದರಲ್ಲೂ ವೆಂಕಟೇಶ್ ಅಭಿನಯದ 'ಸಂಕ್ರಾಂತಿಕಿ ವಸ್ತುನ್ನಂ' ಶೀಘ್ರದಲ್ಲೇ ಬಿಡುಗಡೆಯಾಗುತ್ತಿರುವ ಈ ಬೆಳವಣಿಗೆಗಳು victory Venkatesh

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ

[ccc_my_favorite_select_button post_id="99843"]

Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು:

[ccc_my_favorite_select_button post_id="99803"]

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ

[ccc_my_favorite_select_button post_id="99541"]

HD Kumaraswamy ಸಮಾಜದ ಶಾಂತಿ ಕಾಪಾಡುವ ಸಿನಿಮಾಗಳು

[ccc_my_favorite_select_button post_id="99321"]
error: Content is protected !!