ಕಾಂಗ್ರೆಸ್ ಕಚೇರಿಯಲ್ಲಿ ಡಿ.ದೇವರಾಜ ಅರಸು ಮತ್ತು ರಾಜೀವ್ ಗಾಂಧಿ ಜನ್ಮ ದಿನಾಚರಣೆ

ದೊಡ್ಡಬಳ್ಳಾಪುರ: ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ಡಿ.ದೇವರಾಜ ಅರಸು ಅವರು ರಾಜ್ಯಕ್ಕೆ ಹಾಗೂ ಹಿಂದುಳಿದ ವರ್ಗದವರ ಏಳಿಗೆಗೆ ನೀಡಿರುವ ಕೊಡುಗೆ ಅನನ್ಯ. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಮುಖ್ಯಮಂತ್ರಿ ಅರಸು ಅವರು ಕರ್ನಾಟಕದ ಏಳಿಗೆಗೆ ತಮ್ಮನ್ನು ತೊಡಗಿಸಿಕೊಂಡಿದ್ದರು.  ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ, ಜೀತಪದ್ದತಿ ನಿರ್ಮೂಲನೆ, ಉಳುವವನೇ ಭೂಮಿಗೆ ಒಡೆಯ ಸೇರದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಅಭಿವೃದ್ದಿಗೆ ಶ್ರಮಿಸಿದರು.

ಅಂತೆಯೇ ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸುವಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಯವರ ಪಾತ್ರ ಮಹತ್ವದ್ದಾಗಿದೆ ಕಿರಿಯ ವಯಸ್ಸಿನಲ್ಲಿಯೇ ಅದ್ವಿತೀಯ ಸಾಧನೆ ಮಾಡಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 20 ಅಂಶಗಳ ಕಾರ್ಯಕ್ರಮ, ಮತದಾನದ ಹಕ್ಕು 18 ವರ್ಷಕ್ಕೆ ಇಳಿಕೆ,ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಮೊದಲಾದ ಕಾರ್‍ಯಗಳು ಇಂದಿಗೂ ಅವಿಸ್ಮರಣೀಯವಾಗಿದ್ದು, ರಾಜೀವ್ ಗಾಂಧಿ ಯವರ ದೂರದೃಷ್ಟಿ ಚಿಂತನೆ ಅಳವಡಿಸಿಕೊಂಡರೆ ದೇಶ ಪ್ರಗತಿ ಪಥದಲ್ಲಿ ಮುನ್ನಡೆಯುವಲ್ಲಿ ಸಂಶಯವಿಲ್ಲ ಎಂದು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ  ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇವತಿ ಅನಂತರಾಮ, ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ಪ್ರಭಾವತಿ, ನಗರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಎನ್.ಆಂಜನಮೂರ್ತಿ ಎಸ್ಸಿ ಘಟಕದ ಅಧ್ಯಕ್ಷ ಮುನಿರಾಜ, ಮುಖಂಡರಾದ ಅಪ್ಪಿ ವೆಂಕಟೇಶ್ ಮತ್ತಿತರರಿದ್ದರು.

ರಾಜಕೀಯ

ಹಿಂದಿ ಹೇರಿಕೆ ಮಾಡಿದರೆ ರಾಜ್ಯಾದ್ಯಂತ ಹೋರಾಟ: ಸಾ.ರಾ.ಗೋವಿಂದು ಎಚ್ಚರಿಕೆ| Sa.Ra.Govindu

ಹಿಂದಿ ಹೇರಿಕೆ ಮಾಡಿದರೆ ರಾಜ್ಯಾದ್ಯಂತ ಹೋರಾಟ: ಸಾ.ರಾ.ಗೋವಿಂದು ಎಚ್ಚರಿಕೆ| Sa.Ra.Govindu

ಅಖಿಲ ಕರ್ನಾಟಕ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು (Sa.Ra.Govindu)

[ccc_my_favorite_select_button post_id="99228"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್‌ ಜಾರಿ..!: RobinUthappa

ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್‌ ಜಾರಿ..!: RobinUthappa

ರಾಬಿನ್ ಉತ್ತಪ್ಪ ಪುಲಕೇಶಿ ನಗರ ಠಾಣೆ ವ್ಯಾಪ್ತಿಯ ನಿವಾಸಿ ಆಗಿರುವುದರಿಂದ ಅವರನ್ನು ಬಂಧಿಸುವಂತೆ ಇಪಿಎಫ್ ರಿಜಿನಲ್ ಕಮಿಷನರ್ ಷಟಾಕ್ಷರಿ ಗೋಪಾಲರೆಡ್ಡಿ ಎಂಬುವರು ಪೊಲೀಸರಿಗೆ ಪತ್ರ ಬರೆದಿದ್ದಾರೆ. RobinUthappa

[ccc_my_favorite_select_button post_id="99224"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]