ಬೆಂ.ಗ್ರಾ.ಜಿಲ್ಲೆ: ಪ್ರೋತ್ಸಾಹಧನಕ್ಕಾಗಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2019-20 ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, 

ಅರ್ಜಿ ಸಲ್ಲಿಸಲು 2020ರ ನವೆಂಬರ್ 30 ಕೊನೆಯ ದಿನವಾಗಿದೆ.

ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರ/ಅಂಕಪಟ್ಟಿಗಳು, ಚಾಲ್ತಿಯಲ್ಲಿರುವ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್ ಖಾತೆಯ ವಿವರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಇಲಾಖಾ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಿ, ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಅನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ: 217, 2ನೇ ಮಹಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಛೇರಿಗೆ ದೃಢೀಕೃತ ದಾಖಲಾತಿಗಳನ್ನು ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಹಾಯಕ ನಿರ್ದೇಶಕರು, ದೇವನಹಳ್ಳಿ ದೂ.ಸಂ.:080-7681784, ದೊಡ್ಡಬಳ್ಳಾಪುರ ದೂ.ಸಂ.:080-7623681, ಹೊಸಕೋಟೆ ದೂ.ಸಂ.: 080-7931528, ನೆಲಮಂಗಲ ದೂ.ಸಂ.: 080-7723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಹನುಮಂತರಾಯಪ್ಪ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

Doddaballapura: ಮಾಚಗೊಂಡನಹಳ್ಳಿ VSSNಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

Doddaballapura: ಮಾಚಗೊಂಡನಹಳ್ಳಿ VSSNಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ಮಾಚಗೊಂಡನಹಳ್ಳಿ ವಿವಿದೋಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (VSSN) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ಪ್ರಕ್ರಿಯೆ ನಡೆಸಲಾಯಿತು‌. ಚುನಾವಣೆ ಅಧಿಕಾರಿ ನಾಗಭೂಷಣ್ ಅವರ ಸಮ್ಮುಖದಲ್ಲಿ ನಡೆದ ಆಯ್ಕೆ

[ccc_my_favorite_select_button post_id="104030"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
ಘಾಟಿ ಬಳಿ ಅಪಘಾತ.. ಮೊಪೆಡ್ ಸವಾರನಿಗೆ ಪೆಟ್ಟು

ಘಾಟಿ ಬಳಿ ಅಪಘಾತ.. ಮೊಪೆಡ್ ಸವಾರನಿಗೆ ಪೆಟ್ಟು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿ ಕಾರು ಮತ್ತು ಮೊಪೆಡ್ ನಡುವೆ ಡಿಕ್ಕಿ (Accident) ಸಂಭವಿಸಿ, ಮೊಪೆಡ್ ಸವಾರ ಗಾಯಗೊಂಡಿದ್ದಾನೆ. ಘಾಟಿ ಕ್ಷೇತ್ರದ ಸುಂಕ ವಸೂಲಿ ಕೇಂದ್ರದ ಬಳಿ

[ccc_my_favorite_select_button post_id="104015"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!