Site icon Harithalekhani

ಬಿಜೆಪಿಯಿಂದ ಚಿಂತನ ಮಂಥನ ಕಾರ್ಯಕ್ರಮ / ಆತ್ಮ ನಿರ್ಭರ ಭಾರತ ಹಾಗೂ ಸ್ವದೇಶಿ ವಿನಿಮಯ ಉಪನ್ಯಾಸ

ದೊಡ್ಡಬಳ್ಳಾಪುರ: ಭಾರತೀಯ ಜನತಾಪಾರ್ಟಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಸಂಜೆ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಮವನ್ನು ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮದ ಶ್ರೀ ದಿವ್ಯಾನಂದ ಗಿರಿ ಸ್ವಾಮೀಜಿ ಉದ್ಘಾಟಿಸಿದರು.ಕಾರ್ಯಕ್ರಮದ ಅಂಗವಾಗಿ ಆತ್ಮ ನಿರ್ಭರ ಭಾರತ ಹಾಗೂ ಸ್ವದೇಶಿ ವಿನಿಮಯ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ಶಿವಪ್ರಸಾದ್ ಜಿಲ್ಲಾ ವಕ್ತಾರೆ ಪುಷ್ಪ ಶಿವಶಂಕರ್,‌ ಜಿಲ್ಲಾ ಖಜಾಂಚಿ ಶಿವಾನಂದ ರೆಡ್ಡಿ, ತಾಲೂಕು ಅಧ್ಯಕ್ಷ ಟಿ.ಎನ್.ನಾಗರಾಜ್, ನಗರದ ಅಧ್ಯಕ್ಷ ಎಚ್.ಎಸ್.ಶಿವಶಂಕರ್ ಮತ್ತಿತರಿದ್ದರು.

Exit mobile version