ರಾಯಣ್ಣನ ಪ್ರತಿಮೆ ತೆರವುಗೊಳಿಸಿದ್ದು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ: ಮಾ.ಮುನಿರಾಜು

ದೊಡ್ಡಬಳ್ಳಾಪುರ: ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನವಾದ ಆ15 ರಂದೇ ಪೊಲೀಸರು ರಾಯಣ್ಣ ಅವರ ಪ್ರತಿಮೆ ತೆರವುಗೊಳಿಸಿದ್ದು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನವಾಗಿದ್ದು, ಮನುವಾದಿ ಸರ್ಕಾರಗಳನ್ನು ನಾವು ಕಿತ್ತೊಗೆಯಬೇಕು ಎಂದು ದಲಿತ ವಿಮೋಚನಾ ಸೇನೆಯ ರಾಜ್ಯ ಅದ್ಯಕ್ಷರಾದ ಮಾ.ಮುನಿರಾಜು ಅವರು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಜಾತಿಗ್ರಸ್ಥ ಮನುವಾದಿಗಳು ನಮ್ಮ ದೇಶವನ್ನು ಆಳ್ವಿಕೆ ಮಾಡುತ್ತಿದ್ದು ಜನಪರ ಮೌಲ್ಯಗಳನ್ನು ಧಿಕ್ಕರಿಸಿ ಸಂವಿಧಾನ ಬದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದ ಕನ್ನಡಪರ ಸಂಘಟನೆಗಳ ಮೇಲೆ ಕೇಸು ದಾಖಲು ಮಾಡಿರುವುದು ಖಂಡನೀಯ ಎಂದರು. 

ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಎಂ.ಕೃಷ್ಣಮೂರ್ತಿ ಅವರು ಮಾತನಾಡಿ ರಾಜ್ಯದಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿದ ಸಂಗೊಳ್ಳಿ ರಾಯಣ್ಣ ಅವರು ಗಾಂಧಿ, ಅಂಬೇಡ್ಕರ್ ಅವರಂತೆ ಚಿರಸ್ಮರಣೀಯರು ಎಂದ ಅವರು ಸರ್ಕಾರದ ಆದೇಶವಿಲ್ಲದೆ ಪೊಲೀಸರು ಪ್ರತಿಮೆ ತೆರವುಗೊಳಿಸಲು ಸಾದ್ಯವಿಲ್ಲ ಸ್ವಾತಂತ್ರ್ಯ ಹೋರಾಟಗಾರರನ್ನು  ಗೌರವಿಸುವ ಕನಿಷ್ಠ ಬದ್ಧತೆ ಈ ಸರ್ಕಾರಕ್ಕಿಲ್ಲ, ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿ ಜೈಲಿಗೆ ತಳ್ಳಿದ್ದು ಸರಿಯಲ್ಲ ಈ ಕೂಡಲೇ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ ಅವರು ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಕೊಳ್ಳದೆ ಹೋದರೆ ರಾಜ್ಯದಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯ ತಾಲ್ಲೂಕು ಅದ್ಯಕ್ಷ ಮಾರಣ್ಣ, ತಾಲ್ಲೂಕು ಕನ್ನಡ ಪಕ್ಷದ ಅದ್ಯಕ್ಷ ಸಂಜೀವನಾಯ್ಕ್. ಕಾರ್ಯದರ್ಶಿ ಡಿ.ಪಿ.ಅಂಜನೇಯ,ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಶ್ರೀನಿವಾಸ್ ದಸಂಸ ಮುಖಂಡರಾದ ರಾಜುಸಣ್ಣಕ್ಕಿ ಛಲವಾದಿ ಸುರೇಶ್ ಮಾಜಿ ನಗರಸಭಾ ಸದಸ್ಯ ಮಲ್ಲೇಶ್, ವಹ್ನಿಕುಲ ಕ್ಷತ್ರಿಯ ಸಂಘದ ಪು.ಮಹೇಶ್,ಕರವೆ ಪ್ರವೀಣ್ ಶೆಟ್ಟಿ ಬಣದ ಅಬ್ದುಲ್ ಬಶೀರ್ ಇದ್ದರು.

ರಾಜಕೀಯ

Shakti scheme: ‘ಶಕ್ತಿʼ ಯೋಜನೆಯಿಂದ ಸಾರಿಗೆ ಇಲಾಖೆ ನಿಶಕ್ತಿಗೊಂಡು ದಿವಾಳಿಯ ಅಂಚಿಗೆ: ವಿಜಯೇಂದ್ರ

Shakti scheme: ‘ಶಕ್ತಿʼ ಯೋಜನೆಯಿಂದ ಸಾರಿಗೆ ಇಲಾಖೆ ನಿಶಕ್ತಿಗೊಂಡು ದಿವಾಳಿಯ ಅಂಚಿಗೆ: ವಿಜಯೇಂದ್ರ

ಸಾರಿಗೆ ನಿಗಮಗಳಿಗೆ ಶಕ್ತಿ ತುಂಬಿ, ನೌಕರರ ಬಾಕಿ ಹಣ ಪಾವತಿ ಮಾಡದಿದ್ದರೆ, ಸದ್ಯದಲ್ಲೇ ಸಾರಿಗೆ ನೌಕರರ ಮುಷ್ಕರದ ಬಿಸಿ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಲಿದೆ. shakti scheme

[ccc_my_favorite_select_button post_id="99673"]
Murudeshwara beach: 19 ದಿನಗಳ ಬಳಿಕ ಮುರುಡೇಶ್ವರ ಬೀಚ್ ನಿರ್ಬಂಧ ತೆರವು..!

Murudeshwara beach: 19 ದಿನಗಳ ಬಳಿಕ ಮುರುಡೇಶ್ವರ ಬೀಚ್ ನಿರ್ಬಂಧ ತೆರವು..!

ಮುರುಡೇಶ್ವರಕ್ಕೆ ರಾಜ್ಯ ಮಾತ್ರವಲ್ಲದೆ ಹೊರರಾಜ್ಯಗಳಿಂದ ಕೂಡ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು Murudeshwara beach

[ccc_my_favorite_select_button post_id="99721"]
Manmohan Singh: ಬಾರದೂರಿಗೆ ವಿಶ್ವಶ್ರೇಷ್ಠ ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್| Video

Manmohan Singh: ಬಾರದೂರಿಗೆ ವಿಶ್ವಶ್ರೇಷ್ಠ ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್| Video

ಸಿಖ್ ಸಂಪ್ರದಾಯದಂತೆ ದೇವರ ಶ್ಲೋಕ ಪಠಣೆ ಮಾಡಿ ವಿವಿಧ ಪೂಜೆ ನೆರವೇರಿಸಲಾಯ್ತು. Manmohan Singh

[ccc_my_favorite_select_button post_id="99669"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
Crime: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜನವರಿಯಿಂದ ಇದುವರೆಗೂ 48 ದೌರ್ಜನ್ಯ ಪ್ರಕರಣ ದಾಖಲು..!

Crime: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜನವರಿಯಿಂದ ಇದುವರೆಗೂ 48 ದೌರ್ಜನ್ಯ ಪ್ರಕರಣ ದಾಖಲು..!

ದೌರ್ಜನ್ಯ ಪ್ರಕರಣಗಳ ದಾಖಲು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿದ ಅವರು 2024ರ ಅಕ್ಟೋಬರ್. Crime

[ccc_my_favorite_select_button post_id="99727"]
Accident: ಕಾರು- ಬಸ್ ನಡುವೆ ಅಪಘಾತ.. 2 ಸಾವು..!

Accident: ಕಾರು- ಬಸ್ ನಡುವೆ ಅಪಘಾತ.. 2 ಸಾವು..!

ಮೊದಲಿಗೆ ಮೃತರನ್ನು ದೊಡ್ಡಬಳ್ಳಾಪುರ ಮೂಲದವರು ಎಂದು ಕೆಲ ಖಾಸಗಿ ಸುದ್ದಿವಾಹಿನಿಗಳಲ್ಲಿ ವರದಿಯಾಗಿತ್ತು. ಆದರೆ ಬಳಿಕ ದೇವನಹಳ್ಳಿ ತಾಲೂಕಿನವರು Accident

[ccc_my_favorite_select_button post_id="99729"]

ಆರೋಗ್ಯ

ಸಿನಿಮಾ

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ ರೇವಂತ್ ರೆಡ್ಡಿ ಗುಡುಗಿಗೆ ಬೆದರಿದ ತೆಲುಗು ಚಿತ್ರರಂಗ..!

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ ರೇವಂತ್ ರೆಡ್ಡಿ ಗುಡುಗಿಗೆ ಬೆದರಿದ

ಸಭೆ ಯಶಸ್ವಿಯಾಗಿಲ್ಲ ಎನ್ನಲಾಗುತ್ತಿದೆ. ಬೆನಿಫಿಟ್ ಶೋಗಳಿಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಸಿಎಂ ರೇವಂತ್ ರೆಡ್ಡಿ Pushpa 2

[ccc_my_favorite_select_button post_id="99541"]
error: Content is protected !!