ಹೆಲ್ತ್ ಬುಲೆಟಿನ್ ಬಿಡುಗಡೆ: ದೊಡ್ಡಬಳ್ಳಾಪುರ ತಾಲ್ಲೂಕಿನ ಕರೊನಾ ಸೋಂಕಿತ ಮತ್ತಿಬ್ಬರ ಸಾವು

ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಭಾನುವಾರದ ಬುಲೆಟಿನ್ ಮಾಹಿತಿಯಂತೆ ತಾಲೂಕಿನ ಎಂಟು ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಭಾನುವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 6 ಪುರುಷರು  ಹಾಗೂ 2 ಮಹಿಳೆಯರು ಸೇರಿ 8 ಜನರಿಗೆ ಸೋಂಕು ದೃಡಪಟ್ಟಿದ್ದು,ಇಬ್ಬರು ಸಾವನಪ್ಪಿದ್ದಾರೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ.ಸೋಂಕಿಗೆ ಒಳಗಾಗಿ ಆಕಾಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಂಧಿನಗರದ 70 ವರ್ಷದ ಮಹಿಳೆ ಹಾಗೂ ಹುಲಿಕುಂಟೆಯ 66 ವರ್ಷದ ಪುರುಷ ತೀವ್ರ ಉಸಿರಾಟದ ತೊಂದರೆ ಹಾಗೂ ಸಕ್ಕರೆಕಾಯಿಲೆಯಿಂದ ಮೃತ ಪಡುವ ಮೂಲಕ ಮರಣ ಹೊಂದಿದವರ ಸಂಖ್ಯೆ 32ಕ್ಕೆ ಏರಿಕೆ ಆಗಿದೆ.

ಉಳಿದಂತೆ ಸರ್ಕಾರಿ ಆಸ್ಪತ್ರೆ ಕ್ವಾಟ್ರಸ್, ಕಚೇರಿ ಪಾಳ್ಯ, ಬಾಶೆಟ್ಟಿಹಳ್ಳಿ, ಮುಪ್ಪಡಿಘಟ್ಟ, ಚಿಕ್ಕಬೆಳವಂಗಲ, ಲಕ್ಕೇನಹಳ್ಳಿ, ಸಂಜಯನಗರ, ಕಸ್ತೂರಿನಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1097 ಮಂದಿಗೆ ಸೋಂಕು ತಗುಲಿದ್ದು, 750 ಮಂದಿ ಗುಣಮುಖರಾಗಿದ್ದರೆ 32 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 55 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 260 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

Budget 2025: ಜನರ ಮೇಲೆ ಆರ್ಥಿಕ ಹೊರೆ ಹೇರುವ ಜನ ವಿರೋಧಿ ಬಜೆಟ್ – ನಾಗೇಶ್

Budget 2025: ಜನರ ಮೇಲೆ ಆರ್ಥಿಕ ಹೊರೆ ಹೇರುವ ಜನ ವಿರೋಧಿ ಬಜೆಟ್

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 25-26 ರ ಬಜೆಟ್ ಜನರ ಮೇಲೆ ಆರ್ಥಿಕ ಹೊರೆಯನ್ನು ಹೇರಿರುವ ಜನ ವಿರೋಧಿ ನಿರಾಶಾದಾಯಕ ಬಜೆಟ್ ಎಂದು ದೊಡ್ಡಬಳ್ಳಾಪುರ ತಾಲೂಕು ಬಿಜೆಪಿ ಅಧ್ಯಕ್ಷ ನಾಗೇಶ್ ಆರೋಪಿಸಿದ್ದಾರೆ.

[ccc_my_favorite_select_button post_id="103831"]
Budget 2025: ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಕ್ಕಿದ್ದೇನು..?

Budget 2025: ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಕ್ಕಿದ್ದೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು 2025-26ನೇ ಸಾಲಿನ ಬಜೆಟ್ (Budget 2025) ಮಂಡಿಸಿದ್ದಾರೆ. ಈ ಕುರಿತು ಆಡಳಿತ ಪಕ್ಷದವರು ಸಿಎಂ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ ಬಜೆಟ್ ಅನ್ನು ಸೂಪರ್ ಎಂದರೆ, ವಿರೋಧ ಪಕ್ಷದವರು

[ccc_my_favorite_select_button post_id="103835"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಶಹಬ್ಬಾಶ್ ಹುಡುಗ್ರಾ! ಡಿಸಿಎಂ ಡಿಕೆ ಶಿವಕುಮಾರ್

ಶಹಬ್ಬಾಶ್ ಹುಡುಗ್ರಾ! ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು; ಇಂದು ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ (CHAMPIONS TROPHY) ಪಂದ್ಯಾವಳಿಯಲ್ಲಿ ಕಿಂಗ್‌ ಕೊಹ್ಲಿ ಆಕರ್ಷಕ ಶತಕ, ಶ್ರೇಯಸ್‌ ಫಿಫ್ಟಿ ಆಟದಿಂದ ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕ್‌ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‌ಗಳ

[ccc_my_favorite_select_button post_id="103222"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ ಸಿಬ್ಬಂದಿ..!

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ ಸಿಬ್ಬಂದಿ..!

ಬೆಳಗಾವಿ: ಕೆಎಸ್‌ಆರ್‌ಟಿಸಿ (KSRTC) ಬಸ್ ಮೆಕ್ಯಾನಿಕ್ ಒಬ್ಬರು ಬಸ್ ನಲ್ಲೇ ನೇಣಿಗೆ ಶರಣಾಗಿರುವ (Suicide) ಘಟನೆ ಬೆಳಗಾವಿ ಡಿಪೋ 1ರಲ್ಲಿ ನಡೆದಿದೆ. ಹಳೇ ಗಾಂಧಿನಗರದ ನಿವಾಸಿ ಕೇಶವ ಕಮಡೊಳಿ (57 ವರ್ಷ) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೆಎಸ್‌ಆರ್‌ಟಿಸಿ (KSRTC) ಬಸ್ ವಾಶಿಂಗ್

[ccc_my_favorite_select_button post_id="103856"]
ದೊಡ್ಡಬಳ್ಳಾಪುರದಲ್ಲಿ ಮಿತಿ ಮೀರಿದ ಅಪಘಾತಗಳು.. ಇಂದು ಸತತ ಮೂರನೇ ಅಪಘಾತ..!

ದೊಡ್ಡಬಳ್ಳಾಪುರದಲ್ಲಿ ಮಿತಿ ಮೀರಿದ ಅಪಘಾತಗಳು.. ಇಂದು ಸತತ ಮೂರನೇ ಅಪಘಾತ..!

ದೊಡ್ಡಬಳ್ಳಾಪುರ (Doddaballapura); ತಾಲೂಕಿನಲ್ಲಿ ಅಪಘಾತಗಳ (Accident) ಸರಣಿ ಮುಂದುವರೆದಿದ್ದು, ಇಂದು ಒಂದೇ ದಿನ ಮೂರು ಅಪಘಾತಗಳು ಸಂಭವಿಸಿವೆ. ಇಂದು ಬೆಳಗ್ಗಿನ ಜಾವ ನಾರನಹಳ್ಳಿ ಗೇಟ್ ಟ್ರಾಕ್ಟರ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮೂವರು

[ccc_my_favorite_select_button post_id="103722"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!