ದೊಡ್ಡಬಳ್ಳಾಪುರ: ನಗರದ ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಎ.ನಾಗರಾಜ (57) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.
ಚಿಕ್ಕಬಳ್ಳಾಪುರ ತಾಲ್ಲೂಕು ಕಂದವಾರ ಗ್ರಾಮದ ನಾಗರಾಜ ಅವರು ತಾಲ್ಲೂಕಿನ ವಿವಿಧ ಶಾಲೆಗಳಲ್ಲಿ ಗಣಿತ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಮೃತರ ಅಂತ್ಯಕ್ರಿಯೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಕಂದವಾರದಲ್ಲಿ ಇಂದು ಸಂಜೆ ನಡೆಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…