ದೊಡ್ಡಬಳ್ಳಾಪುರ: ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಟಿ.ರಂಗಹನುಮಯ್ಯ ಅವರು ನಿಧನರಾಗಿದ್ದಾರೆ.
ಮೃತರು ಮಡದಿ, ಇಬ್ಬರು ಮಕ್ಕಳು ಹಾಗೂ ಅಪಾರ ಶಿಷ್ಯರನ್ನು ಅಗಲಿದ್ದು, ಮೃತರ ಅಂತ್ಯಕ್ರಿಯೆ ತುಮಕೂರು ಜಿಲ್ಲೆಯ ಹೊಳವನಹಳ್ಳಿ ಸಮೀಪದ ಶಕುನಿತಿಮ್ಮನಹಳ್ಳಿಯ ಸ್ವಂತ ಜಮಿನಿನಲ್ಲಿ ಇಂದು (ಏ.26) ಸಂಜೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…