ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಶಿಕ್ಷಕರಿಗೆ ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿಗೆ ಕರೊನಾ ಸೋಂಕು ತಡೆಗೆ ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಫೇಸ್ ಮಾಸ್ಕ್ ಹಾಗೂ ಇತರೆ ಉಪಕರಣಗಳು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಎಚ್.ಎ.ನಾಗರಾಜು, ಸದಸ್ಯರಾದ ಮುನಿರಾಜು, ಎಚ್.ಕೆ.ಅನಂತ್ ಕುಮಾರ್, ಮಂಜುಳಾ, ರಮ್ಯಾ ನಂಜೇಗೌಡ, ಪಿಡಿಒ ಮಹೆಬೂಬ್ ಪಾಷಾ, ಎಎಸ್ ಐ ಗಿರಿಧರ್, ಆರೋಗ್ಯ ಇಲಾಖೆ ಯಶೋದಾ ಬಾಯಿ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….