ಟೋಕಿಯೋ: ಒಲಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ.
49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..