ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ದೊಡ್ಡಬಳ್ಳಾಪುರದ ಅಂಗಡಿ ಮುಂಗಟ್ಟುಗಳ ಮೇಲೆ ಇಂದು ನಡೆಸಿದ ಕಾರ್ಯಾಚರಣೆಯಲ್ಲಿ 15 ಪ್ರಕರಣ ದಾಖಲಾಗಿದ್ದು, ರೂ.2580 ಗಳಷ್ಟು ದಂಡ ವಿಧಿಸಲಾಗಿದೆ.
ಕಾರ್ಯಾಚರಣೆ ತಂಡದಲ್ಲಿ ಜಿಲ್ಲಾ ಸಮಾಲೋಚಕಿ ಡಾ.ವಿದ್ಯಾರಾಣಿ, ಸಾಮಾಜಿಕ ಕಾರ್ಯಕರ್ತ ಸಂಪತ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಕ ಕರಿಯಪ್ಪ, ಸಹಾಯಕ ಆರೋಗ್ಯ ನಿರೀಕ್ಷಕ ಮೋಹನ್, ಎಎಸ್ಐ ಅಶ್ವತ್ಥ ಕುಮಾರ್ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..