ಬೆಂಗಳೂರು: ಎತ್ತಿನ ಹೊಳೆ ಯೋಜನೆ ಕಾಮಗಾರಿಗೆ ಭೂ ಸ್ವಾಧೀನ ಪ್ರಕ್ರಿಯೆ ಕುರಿತು ಇತ್ತೀಚೆಗೆ ಮಚ್ಚೇನಹಳ್ಳಿಯಲ್ಲಿ ನಡೆದ ಸಭೆಯ ನಂತರ, ಎರಡನೇ ಹಂತದ ಕಾಮಗಾರಿಗೆ ಚುರುಕು ಕಂಡಂತಿದೆ.
ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎತ್ತಿನ ಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುತ್ತಿದೆ.
ವಿಶೇಷ ಭೂಸ್ವಾಧೀನಾಧಿಕಾರಿ ಪೂರ್ಣಿಮಾ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದಾರೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……