ದೊಡ್ಡಬಳ್ಳಾಪುರ: ತಾಲೂಕಿನ ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಆವರಣದಲ್ಲಿ ಇಂದು ಏರ್ಪಡಿಸಲಾದ “75ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ಸಂದೇಶ್ ಅವರು ಧ್ವಜಾರೋಹಣ ನೆರವೇರಿಸಿ, “ರಾಷ್ಟ್ರ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ಈ ವೇಳೆ ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮಿ, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್, ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆಂಪಣ್ಣ ಪಿಡಿಒ ಎಸ್.ವಿ.ರವೀಂದ್ರ, ಕಾರ್ಯದರ್ಶಿ ಹನುಮಂತಪ್ಪ ಸೇರಿದಂತೆ ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..