Site icon Harithalekhani

ದೊಡ್ಡಬಳ್ಳಾಪುರ: ಎರಡು ಸಾವಿರ ಲೀ. ಆಕ್ಸಿಜನ್ ಘಟಕ ನಿರ್ಮಾಣ / ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪರಿಶೀಲನೆ

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಸ್ಥಾಪಿಸಲಾಗುತ್ತಿರುವ ಆಕ್ಸಿಜನ್ ಘಟಕಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಸಮೀಪದಲ್ಲಿ ಸುಮಾರು ರೂ 1.5 ಕೋಟಿ ಸಿಎಸ್ಆರ್ ಅನುದಾನದಲ್ಲಿ ಎರಡು ಸಾವಿರ ಲೀ. ಆಕ್ಸಿಜನ್ ಘಟಕ ಸ್ಥಾಪನೆ ಕಾರ್ಯ ಮಾಡಲಾಗುತ್ತಿದೆ.

ಈ ವೇಳೆ ಉಪ‌ ವಿಭಾಗಾಧಿಕಾರಿ ಅರುಳ್ ಕುಮಾರ್, ತಾಲ್ಲೂಕು ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಡಾ.ರಾಜು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

Exit mobile version