ದೊಡ್ಡಬಳ್ಳಾಪುರ: ನಗರಸಭೆ ಕಚೇರಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಂಜೆ 4 ಗಂಟೆ ಸಮಯದಲ್ಲಿ 30 ಅಧಿಕಾರಿಗಳು ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.
ನಗರಸಭೆ ಚುನಾವಣೆ ಮುಗಿದು ಆಡಳಿತ ಮಂಡಳಿ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿಯೇ ಎಸಿಬಿ ದಾಳಿ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……