ನವದೆಹಲಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನಮೋಹನ್ ಸಿಂಗ್ ಅವರಿಗೆ ಮಂಗಳವಾರ ಜ್ವರ ಆರಂಭವಾಗಿದ್ದು ಮನೆಯಲ್ಲೇ ವಿಶ್ರಾಂತಿ ಪಡೆದಿದ್ದರು. ಆದರೆ ಇಂದು ಜ್ವರ ತೀವ್ರವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……