ದೊಡ್ಡಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿರುವ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ರೋಚಕ ಘಟ್ಟಕ್ಕೆ ಬಂದಿದ್ದು, ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ.
ಚುನಾವಣಾಧಿಕಾರಿಯಾಗಿ ಅರುಳ್ ಕುಮಾರ್ ಹಾಗೂ ಉಪ ಚುನಾವಣಾಧಿಕಾರಿಯಾಗಿ ಟಿ.ಎಸ್.ಶಿವರಾಜ್ ಪ್ರಕ್ರಿಯೆ ಆರಂಭಿಸಿದ್ದು, ಸಂಸದ ಬಚ್ಚೇಗೌಡ, ಶಾಸಕ ಟಿ.ವೆಂಕಟರಮಣಯ್ಯ, ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಸಹ ಹಾಜರಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತವಾಗಿದ್ದರು, ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನಿಂದ 4 ಮಂದಿ ನಾಮಪತ್ರ ಸಲ್ಲಿಸಿರುವುದು ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….