ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಮಂಗಳವಾರ ಭಕ್ತ ಮಂಡಲಿ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1ರಂದು ತಾಲೂಕಿನ ಪ್ರಸಿದ್ದ ಶ್ರೀ ಕ್ಷೇತ್ರ ಘಾಟಿ ದೇವಾಲಯದ ಗರ್ಭಗುಡಿಯ ಸುಬ್ರಮಣ್ಯ ಸ್ವಾಮಿಗೆ ನವಧಾನ್ಯ ಅಲಂಕಾರ ಹಾಗೂ ಏಕಶಿಲೆಯಲ್ಲಿನ ಹಿಂಭಾಗದ ನರಸಿಂಹಸ್ವಾಮಿಗೆ ಬೆಣ್ಣೆ ಅಲಂಕಾರ ಏರ್ಪಡಿಸಲಾಗಿದೆ.
ಬೆಳಿಗ್ಗೆ 6ರಿಂದ 8ರವರೆಗೆ ವಿಶೇಷ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……