Site icon Harithalekhani

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಭೇಟಿಯಾದ ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷೆ ಫರ್ಹಾನಾ ತಾಜ್…!

ದೊಡ್ಡಬಳ್ಳಾಪುರ: ನಗರಸಭೆ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಫರ್ಹಾನಾ ತಾಜ್ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಉಪಾಧ್ಯಕ್ಷರನ್ನಾಗಿ ಆಯ್ಕೆಯಾಗಲು ಅವಕಾಶ ನೀಡಿದಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

ಜೆಡಿಎಸ್ ಮುಖಂಡರೊಂದಿಗೆ ಬೆಂಗಳೂರಿನ ಜೆಡಿಎಸ್ ಕಾರ್ಯಾಲಯದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದರು.

ಈ ವೇಳೆ ನಗರಸಭೆ ಸದ್ಯರಾದ ತ.ನ.ಪ್ರಭುದೇವ, ಮಲ್ಲೇಶ್, ಆದಿಲಕ್ಷ್ಮೀ, ಜಿಪಂ ಮಾಜಿ ಸದಸ್ಯ ಅಪ್ಪಯ್ಯಣ್ಣ, ಜೆಡಿಎಸ್ ಮುಖಂಡರಾದ ಹರೀಶ್ ಗೌಡ, ಕುಂಟನಹಳ್ಳಿ ಮಂಜುನಾಥ್, ಆನಂದ್, ಚಂದ್ರಶೇಖರ್, ಚಂದ್ರಪ್ಪ, ನಾರಾಯಣಪ್ಪ, ಹರ್ಷ, ರಿಯಾಝ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

Exit mobile version