ದೊಡ್ಡಬಳ್ಳಾಪುರ: ಸತತ ಮಳೆಯಿಂದ ತುಂಬಿದ ತಾಲೂಕಿನ ಸಾಸಲು ಹೋಬಳಿ ಕೆರೆಗಳಿಗೆ, ಶಾಸಕ ಟಿ.ವೆಂಕಟರಮಣಯ್ಯ ಮತ್ತು ಸ್ಥಳೀಯ ಮುಖಂಡರು ಬಾಗಿನ ಅರ್ಪಿಸಿದರು.
ತಾಲೂಕಿನ ಸಾಸಲು ಹೋಬಳಿ ಹೊಸಹಳ್ಳಿ. ಮಲ್ಲಸಂದ್ರ, ಕೊಟ್ಟಿಗೆಮಾಚೇನಹಳ್ಳಿ ಹಾಗೂ ಸಾಸಲು ಗ್ರಾಮದ ಕೆರೆಗಳಿಗೆ ಇಂದು ಬಾಗಿನ ಅರ್ಪಿಸಲಾಯಿತು.
ಈ ವೇಳೆ ಎಪಿಎಂಸಿ ಅಧ್ಯಕ್ಷ ಎನ್.ವಿಶ್ವನಾಥ್, ತಾಪಂ ಮಾಜಿ ಅಧ್ಯಕ್ಷ ಲಾವಣ್ಯ ನಾಗರಾಜ್ ಸೇರಿದಂತೆ ಸ್ಥಳೀಯ ಗ್ರಾಮಪಂಚಾಯಿತಿ ಸದಸ್ಯರು ಹಾಗೂ ಮುಖಂಡರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……