Site icon ಹರಿತಲೇಖನಿ

ದೊಡ್ಡಬಳ್ಳಾಪುರ: ನವೆಂಬರ್ 20ರ VIPs & Officers ದಿನಚರಿ

Channel Gowda
Hukukudi trust

ಟಿ.ವೆಂಕಟರಮಣಯ್ಯ: ಸಾಸಲು ಹೋಬಳಿ ಭೇಟಿ. ನಂತರ ಕ್ಷೇತ್ರದಲ್ಲಿ ಲಭ್ಯ.

Aravind, BLN Swamy, Lingapura

ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಸಿಡಿಪಿಓ ಅನಿತಾಲಕ್ಷ್ಮೀ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್, ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿ ಕಾರ್ಯ ಹಾಗೂ ತಾಲೂಕು ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ. ನಂತರ ಕಂದಾಯ ವಸೂಲಾತಿ ಕಾರ್ಯದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

Aravind, BLN Swamy, Lingapura

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿ ಕಾರ್ಯ. ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version