ಬೆಂ.ಗ್ರಾ.ಜಿಲ್ಲೆ: ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಶೇ.58.49 ರಷ್ಟು ಮತದಾನವಾಗಿದೆ.
ಒಟ್ಟು 7408 ಮತದಾರರಲ್ಲಿ 4333 ಮಂದಿ ಮತ ಚಲಾಯಿಸಿದ್ದಾರೆ.ಇವರಲ್ಲಿ 3501 ಪುರುಷರು, 832 ಮಂದಿ ಮಹಿಳೆಯರು ಸೇರಿದ್ದಾರೆ.
ಮತ ಎಣಿಕೆ ಕಾರ್ಯ ಬಿರುಸಾಗಿ ನಡೆಯುತ್ತಿದ್ದು, ಅಂತಿಮ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……