ದೊಡ್ಡಬಳ್ಳಾಪುರ: ಇತ್ತೀಚಿಗೆ ನಿಧನರಾದ ನಟ ಪುನೀತ್ ರಾಜ್‍ಕುಮಾರ್ ಅವರ ಮಾಸಿಕ ಪುಣ್ಯಸ್ಮರಣೆ ಅಂಗವಾಗಿ ನಗರದಲ್ಲಿ ವಾಕ್ ಮತ್ತು ಮ್ಯಾರಥಾನ್ ಓಟ ಆಯೋಜಿಸಲಾಗಿತ್ತು.
ಡಾ.ರಾಜ್‍ಕುಮಾರ್ ವೃತ್ತದಿಂದ ಆರಂಭವಾದ ಮ್ಯಾರಥಾನ್ ಓಟ ರಂಗಪ್ಪ ಸರ್ಕಲ್, ರೈಲ್ವೇ ನಿಲ್ದಾಣ, ದಿ.ಜಗದೀಶ್ ವೃತ್ತ, ಡಿ.ಕ್ರಾಸ್, ಟಿ.ಬಿ.ಸರ್ಕಲ್, ಡೈರಿ ವೃತ್ತದ ಮೂಲಕ ಭಗತ್ ಸಿಂಗ್ ಕ್ರೀಡಾಂಗಣ ತಲುಪಿತು.
ಮ್ಯಾರಥಾನ್ ಓಟದಲ್ಲಿ ನೂರಾರು ಅಪ್ಪು ಅಭಿಮಾನಿಗಳು ಭಾಗವಹಿಸಿದ್ದರು. ಅಂತಿಮವಾಗಿ ಓಟದಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….