ದಿನ ಭವಿಷ್ಯ: ಸೋಮವಾರ ನವೆಂಬರ್ 29, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರ ವೈಯಕ್ತಿಕ ಜೀವನದಲ್ಲಿ ಪ್ರಗತಿ

Channel Gowda
Hukukudi trust

ಮೇಷ: ಈ ರಾಶಿಯವರಿಗೆ ಬಹುದಿನಗಳಿಂದ ಕಾಡುತ್ತಿದ್ದ ಚಿಂತೆಗೆ ಪರಿಹಾರ ಕಂಡುಕೊಂಡ ನೆಮ್ಮದಿ ಸಿಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಾದೀತು. ಆದರೆ ಸಂಗಾತಿಯ ಸಹಕಾರ ಮನಸ್ಸಿಗೆ ನೆಮ್ಮದಿ ಕೊಡುವುದು. ಅನಗತ್ಯ ಚಿಂತೆ ಬೇಡ.

hulukudi maharathotsava
Aravind, BLN Swamy, Lingapura

ವೃಷಭ: ಈ ರಾಶಿಯವರು ಮಹಿಳೆಯರಿಂದ ನಿಮ್ಮ ಸುಖ-ಸಂತೋಷ ಇಮ್ಮಡಿಯಾಗಲಿದೆ. ವ್ಯಾಪಾರಿಗಳಿಗೆ ಧನಲಾಭವಾದೀತು. ನೆರೆಹೊರೆಯವರ ಚಾಡಿಮಾತುಗಳನ್ನು ಅಲಕ್ಷಿಸುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಈ ರಾಶಿಯವರು ಮನೆಯಲ್ಲಿ ಶುಭಮಂಗಳ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವೈಯಕ್ತಿಕ ಜೀವನದಲ್ಲಿ ಪ್ರಗತಿ ಉಂಟಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

Hulukudi mahajathre
Aravind, BLN Swamy, Lingapura

ಕಟಕ: ಈ ರಾಶಿಯವರ ಆತುರದ ನಿರ್ಧಾರಗಳಿಂದ ಅನಾಹುತವೇ ಹೆಚ್ಚು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಗಾತಿಯ ಸಲಹೆ ಪಡೆಯುವುದು ಉತ್ತಮ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.

ಸಿಂಹ: ಈ ರಾಶಿಯವರು ಪ್ರೀತಿ ಪಾತ್ರರ ಪ್ರೋತ್ಸಾಹಕರ ಮಾತುಗಳು ಉತ್ಸಾಹ ಹೆಚ್ಚಿಸಲಿದೆ. ಕೌಟುಂಬಿಕವಾಗಿ ಸಂತೋಷದಾಯಕ ದಿನಗಳಾಗಿವೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಿದ್ದರೂ ಆದಾಯಕ್ಕೆ ತೊಂದರೆಯಾಗದು.

ಕನ್ಯಾ: ಈ  ರಾಶಿಯವರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಟ್ಟಡ ಕಾಮಗಾರಿ ಕೆಲಸಗಳನ್ನು ಮುಂದೂಡುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ಸಂತೋಷ ಸಿಗುವುದು. ದೂರದ ನೆಂಟರಿಷ್ಟರನ್ನು ಭೇಟಿಯಾಗಲಿದ್ದೀರಿ. ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ವೃಶ್ಚಿಕ: ಈ ರಾಶಿಯವರಿಗೆ ಅನಿವಾರ್ಯ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾಗಿ ಬಂದೀತು. ಸ್ವಜನರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು.

ಧನಸ್ಸು: ಈ ರಾಶಿಯವರು ಹೊಸದಾಗಿ ಆರಂಭಿಸಿರುವ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮಕರ: ಈ ರಾಶಿಯವರು ಕೆಲಸ ಕಾರ್ಯಗಳಲ್ಲಿ ನಿಮ್ಮ ತಲ್ಲೀನತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಕುಂಭ: ಈ ರಾಶಿಯವರು ಸರಕಾರಿ ನೌಕರರಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗವಿದೆ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದೆ.

ಮೀನ: ಈ ರಾಶಿಯ ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಆಸ್ತಿ, ವಾಹನಾದಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಚಿಂತೆ ಬೇಡ.

ಮಾಸ: ಕಾರ್ತಿಕ ಮಾಸ

ಪಕ್ಷ: ಕೃಷ್ಣ ಪಕ್ಷ       

ತಿಥಿ: ದಶಮಿ 

ನಕ್ಷತ್ರ: ಉತ್ತರ ನಕ್ಷತ್ರ

ರಾಹುಕಾಲ: 07:46 ರಿಂದ 09:19

ಗುಳಿಕಕಾಲ: 01:37 ರಿಂದ 03:03

ಯಮಗಂಡಕಾಲ: 10:45 ರಿಂದ 12:11

ಈ ದಿನದ ವಿಶೇಷ: ದೊಡ್ಡಬಳ್ಳಾಪುರ ತೇರಿನ ಬೀದಿ ಶ್ರೀ ಚಂದ್ರಮೌಳೇಶ್ವರ ಬ್ರಹ್ಮ ರಥೋತ್ಸವ 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!