![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ದೊಡ್ಡಬಳ್ಳಾಪುರ: ಕ್ಷಯ ರೋಗದಿಂದ ಬಳಲುತ್ತಿರುವ 11ಮಂದಿಯನ್ನು ದಾನಿಗಳು ದತ್ತು ಪಡೆದಿದ್ದು, ಚಿಕಿತ್ಸೆ ಮುಗಿಯುವರೆಗೂ ದತ್ತು ಪಡೆದು ಆಹಾರ ಧಾನ್ಯಗಳನ್ನು ವಿತರಿಸುವ ಜವಬ್ದಾರಿ ಹೊತ್ತಿದ್ದಾರೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಾನಿಗಳು ದತ್ತು ಪಡೆದರು.
ಈ ವೇಳೆ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಟಿಬಿ ರಾಯಭಾರಿ ಡಾ.ಹುಲಿಕಲ್ ನಟರಾಜ್, ಗ್ರಾಮಪಂಚಾಯಿತಿ ಸದಸ್ಯೆ ನಾಗರತ್ನಮ್ಮ, ಜಿಲ್ಲಾ ಫಾರ್ಮಸಿಸ್ಟ್ ಜಿಲಾನಿ, ಆರತಿ ಬಸವರಾಜು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಎನ್ ಟಿಇಪಿ ಸಿಬ್ಬಂದಿಗಳು ಮತ್ತು ಡಿಎಪಿಸಿಯು ಸಿಬ್ಬಂದಿ ಹಾಜರಿದ್ದರು.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಕಾರ್ಯಕ್ರಮದಲ್ಲಿ ದಾನಿಗಳನ್ನು ಅಭಿನಂದಿಸಿ, ಸನ್ಮಾನಿಸಲಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….