ದೊಡ್ಡಬಳ್ಳಾಪುರ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಸ್ಥಿತಿ ಗಂಭೀರವಾಗಿದ್ದು, ಕೋಲಾರದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶ್ವಾಸಕೋಶ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಆರ್.ಎಲ್.ಜಾಲಪ್ಪ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.
98ವರ್ಷದ ಆರ್.ಎಲ್.ಜಾಲಪ್ಪ ಅವರ ಆರೋಗ್ಯ ಆತಂಕಕ್ಕೆ ಕಾರಣವಾಗಿದ್ದು, ಕುಟುಂಬಸ್ಥರು ಆಸ್ಪತ್ರೆ ಬಳಿಗೆ ದೌಡಾಯಿಸುದ್ದು, ಆಸ್ಪತ್ರೆ ಬಳಿ ಕುಳಿತ್ತಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….