ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ಇಂದು ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆ ತಾಲೂಕಿನಲ್ಲಿ ನೀರಸ ಆರಂಭ ಕಂಡಿದೆ.
ಚುನಾವಣೆ ಇಲಾಖೆ ನೀಡಿರುವ 10 ಗಂಟೆಯ ವರದಿ ಅನ್ವಯ ತಾಲೂಕಿನಲ್ಲಿ 04 ಪುರುಷರು, 07 ಮಂದಿ ಮಹಿಳೆಯರು ಸೇರಿ ಒಟ್ಟು 11 ಮಂದಿ ಮತದಾನ ಚಲಾವಣೆ ಮಾಡಿದ್ದು, ಶೇ.2.1ರಷ್ಟು ಮತದಾನವಾಗಿದೆ.
ತಾಲೂಕಿನಲ್ಲಿ 250 ಪುರುಷ ಮತದಾರರು, 265 ಮಹಿಳಾ ಮತದಾರರು ಸೇರಿದಂತೆ ಒಟ್ಟು 515 ಮತದಾರರಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….