ದಿನ ಭವಿಷ್ಯ: ಭಾನುವಾರ, ಡಿಸೆಂಬರ್ 19 , 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರ ಸರಳತೆ ದುರುಪಯೋಗವಾಗದಂತೆ ಮುಂಜಾಗ್ರತೆ ಅಗತ್ಯ

Channel Gowda
Hukukudi trust

ಮೇಷ: ಈ ರಾಶಿಯವರು ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸನ್ನು ಪಡೆಯುವರು. ಆಸ್ತಿ ಖರೀದಿ ಸಾಧ್ಯ. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ.

hulukudi maharathotsava
Aravind, BLN Swamy, Lingapura

ವೃಷಭ: ಈ ರಾಶಿಯವರಿಗೆ ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.

ಮಿಥುನ: ಈ ರಾಶಿಯವರಿಗೆ ಕೆಲಸಗಳು ನಿಧಾನಗತಿಯಲ್ಲಿ ಸಾಗುವುದು. ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವುದು. ಹಳೆಯ ಸಾಲ ತೀರುವುದು.

Hulukudi mahajathre
Aravind, BLN Swamy, Lingapura

ಕಟಕ: ಈ ರಾಶಿಯವರು ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆದೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವುದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವುದು.

ಸಿಂಹ: ಈ ರಾಶಿಯವರು ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಕನ್ಯಾ: ಈ ರಾಶಿಯವರ ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ.

ತುಲಾ: ಈ ರಾಶಿಯವರಿಗೆ ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.

ವೃಶ್ಚಿಕ: ಈ ರಾಶಿಯವರು ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ.

ಧನಸ್ಸು: ಈ ರಾಶಿಯವರಿಗೆ ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗೃಹ ಸೌಖ್ಯವಿರುವುದು.

ಮಕರ: ಈ ರಾಶಿಯವರಿಗೆ ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ಕುಂಭ: ಈ ರಾಶಿಯವರಿಗೆ ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಎಲ್ಲಾ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.

ಮೀನ: ಈ ರಾಶಿಯವರಿಗೆ ಆರಂಭದಲ್ಲಿ ಹರ್ಷ, ಉತ್ಸಾಹ ಇರುವುದು ಕೊನೆಗೆ ಮನೋವ್ಯಥೆ ಉಂಟಾಗುತ್ತದೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ಗೃಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವುದು . ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ.

ತಿಥಿ: ಪೌರ್ಣಮಿ 

ನಕ್ಷತ್ರ: ಮೃಗಶಿರಾ ನಕ್ಷತ್ರ

ರಾಹುಕಾಲ: 04:37 ರಿಂದ 06:02

ಗುಳಿಕಕಾಲ: 03:11 ರಿಂದ 04:37

ಯಮಗಂಡಕಾಲ: 12:20 ರಿಂದ 01:45

ಈ ದಿನದ ವಿಶೇಷ: ಹಂಪೆ ಶ್ರೀ ವಿರೂಪಾಕ್ಷ ಸ್ವಾಮಿ ಫಲಪೂಜಾ ಮಹೋತ್ಸವ. 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಆರ್ ಅಶೋಕ್ ಬಿಜೆಪಿ ಬಣ ಬಡಿದಾಟದ ಕುರಿತು ಸುದ್ದಿಗಾರರು ಪ್ರಶ್ನಿಸಿದರೆ, ಅವರಿಗೂ ಅದಕ್ಕೂ ಸಂಬಂಧ ಇಲ್ಲವೆಂಬಂತೆ ನುಣಿಚಿಕೊಂಡರು. R Ashoka

[ccc_my_favorite_select_button post_id="102287"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಅಕ್ರಮ ಸಂಬಂಧದ ವಿಚಾರವಾಗಿ ಸುಭಾಷ್ ಅವರ ಬಾಮೈದ ಮನೋಜ್ ಮತ್ತು ಅವರ ಸ್ನೇಹಿತರು ಸುಭಾಷ್ ಜೊತೆ ಜಗಳ ಮಾಡಿದ್ದರು. Murder

[ccc_my_favorite_select_button post_id="102275"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!