Site icon ಹರಿತಲೇಖನಿ

ಬೆಂ.ಗ್ರಾ.ಜಿಲ್ಲೆ: ಅಂಬಿಗರ ಚೌಡಯ್ಯ ಜಯಂತಿ ಸರಳ ಆಚರಣೆ ಇದು

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು.

Aravind, BLN Swamy, Lingapura

ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಂಜುನಾಥ ಆರಾಧ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಟರಾಜ್, ಸಮಾಜ ಕಲ್ಯಾಣ ಉಪ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Aravind, BLN Swamy, Lingapura

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version