ಧಾರವಾಡ: ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿತಿ ಕುರಿತಾದ ಹೆಲ್ತ್ ಬುಲೆಟಿನ್ ಅನ್ನು ಎಸ್.ಡಿ.ಎಮ್.ಆಸ್ಪತ್ರೆ ಬಿಡುಗಡೆ ಮಾಡಿದೆ.
ಚೆನ್ನವೀರ ಕಣವಿ ಅವರ ಶ್ವಾಸಕೋಶದಲ್ಲಿ ಸೋಂಕಿನ ಪ್ರಮಾಣ ತೀವ್ರವಾಗಿದ್ದು, ಶ್ವಾಸಕೋಶ ಉಸಿರಾಟದ ಶಕ್ತಿಯನ್ನು ಕಳೆದುಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದಿದೆ.
ಎರಡು ವಾರಗಳಿಂದ ಎಸ್.ಡಿ.ಎಮ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಣವಿ ಅವರು ಶೀಘ್ರ ಗುಣಮುಖರಾಗಲೆಂದು ಸಾಹಿತಿಗಳು ಹಾರೈಸುತ್ತಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….