![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಬೆಂ.ಗ್ರಾ.ಜಿಲ್ಲೆ: ಕರೊನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ವೀರ ಗಣಾಚಾರಿ “ಮಡಿವಾಳ ಮಾಚಿದೇವ”ರ ಜಯಂತಿಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
“ಮಡಿವಾಳ ಮಾಚಿದೇವ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪುಷ್ಪನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಆರಾಧ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….