ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ; ದಿನ ಭವಿಷ್ಯ: ಶನಿವಾರ,ಮೇ 27, 2023, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಇಂದು ಕೆಲವು ಆಸ್ತಿ ವಿಷಯದಲ್ಲಿ ತೆಗೆದುಕೊಂಡ ನಿರ್ಧಾರಗಳು ಮುಖ್ಯವಾಗುತ್ತವೆ. ಹೆಚ್ಚಿನ ಲಾಭವನ್ನು ಸ್ವೀಕರಿಸುವಿರಿ. ಆದಾಯದ ಮೂಲಗಳ ಸಂಖ್ಯೆ ಹೆಚ್ಚಾಗಬಹುದು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ಲಾಭಗಳಿಸುವಿರಿ. ನಿಮ್ಮ ಸ್ವಭಾವವು ಯಾರಿಗಾದರೂ ಉತ್ತಮ ಹಣವನ್ನು ಸಂಗ್ರಹಿಸಲು ಪ್ರಯೋಜನವನ್ನು ನೀಡುತ್ತದೆ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ವೃತ್ತಿ ಕ್ಷೇತ್ರದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತವೆ. ಹಿರಿಯರು ಮತ್ತು ಸಹೋದ್ಯೋಗಿಗಳೊಂದಿಗೆ ಸಾಮರಸ್ಯ ಮತ್ತು ಸೌಹಾರ್ದವನ್ನು ಕಾಪಾಡಿಕೊಳ್ಳಲು ಸೂಚಿಸಲಾಗುತ್ತದೆ. ಹಾಗೂ ವೃತ್ತಿ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳನ್ನು ಗಮನಿಸಬಹುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ವ್ಯಾಪಾರಸ್ಥರು ಲಾಭಗಳಿಸುವ ಕೆಲವು ಹೊಸ ಯೋಜನೆಗಳನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಪ್ರಿಯರಿಗೆ ಮತ್ತು ತಮ್ಮ ಆಯ್ಕೆಯ ವ್ಯಕ್ತಿಯೊಂದಿಗೆ ಸಂಬಂಧವನ್ನು ಪ್ರಾರಂಭಿಸಲು ಬಯಸುವವರಿಗೆ ಇದು ಶುಭ ದಿನ.(ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ನಿಮ್ಮ ಸಂಬಂಧವು ನಿಮ್ಮ ಪೋಷಕರಿಂದ ಅನುಮೋದನೆಯ ಮುದ್ರೆಯನ್ನು ಪಡೆಯಬಹುದು. ಹಣಕಾಸಿನ ವಿಷಯದಲ್ಲಿ  ಜಾಗರೂಕರಾಗಿರಬೇಕು. ಸರಿಯಾದ ಕೋರ್ಸ್ ಆಯ್ಕೆ ಮಾಡಲು ವೃತ್ತಿಪರ ಸಲಹೆ ಸಹಾಯ ಮಾಡುತ್ತದೆ. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು)

ಸಿಂಹ ರಾಶಿ: ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಜಾಣ್ಮೆ ನಿಮ್ಮಲ್ಲಿರುತ್ತದೆ. ನಿಮ್ಮಲ್ಲಿ ಹಲವರು ವೃತ್ತಿಯಲ್ಲಿ ನಿಮ್ಮನ್ನು ನೀವು ಗುರುತಿಸಿಕೊಳ್ಳಲು ಪ್ರಯತ್ನಿಸುತ್ತೀರಿ. ಕಟ್ಟುಪಾಡುಗಳಿಂದ ದೂರವಾಗುತ್ತೀರಿ. ಹಣದ ವಿಚಾರದಲ್ಲಿ ಇಂದು ಜಾಗರೂಕರಾಗಿರುವುದು ಉತ್ತಮ. ಆಸ್ತಿಯನ್ನು ಖರೀದಿಸಲು ಯೋಚಿಸುತ್ತೀರಿ. ಹೊಸ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಪ್ರಯತ್ನಿಸುತ್ತೀರಿ. ಆದರೆ ಏನೇ ಮಾಡಿದರೂ ನಿಮ್ಮ ಸಂಪೂರ್ಣ ಗಮನದ ಅಗತ್ಯವಿದೆ. ಹೊಸದನ್ನು ಪ್ರಾರಂಭಿಸಲು ಇದು ಉತ್ತಮ ದಿನವಾಗಿದೆ.‌ (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು)

ಕನ್ಯಾ ರಾಶಿ: ನಿಮ್ಮ ಕೌಶಲ್ಯಗಳು ಪ್ರಮುಖ ವ್ಯಕ್ತಿಗಳ ಗಮನಕ್ಕೆ ಬರುವ ಸಾಧ್ಯತೆಯಿದೆ. ಕೆಲವರು ಅನುಭವಿಸಿದ ವೈದ್ಯಕೀಯ ಸ್ಥಿತಿಯು ಸುಧಾರಿಸುವ ಲಕ್ಷಣಗಳವೆ. ಕುಟುಂಬದ ಬೆಂಬಲ ಸಿಗುತ್ತದೆ ಮತ್ತು ನಿಮ್ಮ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ನಿಮಗೆ ಸಹಾಯ ಮಾಡಬಹುದು. ನೀವು ನಿರೀಕ್ಷಿಸಬಹುದಾದ ದಿನ ಇದು. ಕೆಲಸದಲ್ಲಿ ಶ್ರದ್ಧೆ ಇರಲಿ. ಕಷ್ಟಪಟ್ಟು ಕೆಲಸ ಮಾಡುವುದು ನಿಮಗೆ ಸಹಾಯಕವಾಗಿದೆ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ:‌ ಆರ್ಥಿಕ ಯೋಗ ಕ್ಷೇಮ ನೋಡಿಕೊಳ್ಳುವುದು ಉತ್ತಮ. ನೀವು ನಿರೀಕ್ಷಿಸುತ್ತಿದ್ದ ಅವಕಾಶ ನಿಮ್ಮ ದಾರಿಗೆ ಬರದೇ ಇರಬಹುದು. ಆರೋಗ್ಯದ ಬಗ್ಗೆ ಅನಗತ್ಯವಾಗಿ ಚಿಂತಿಸಬೇಡಿ. ಇದು ನಿಮ್ಮ ಭಯವನ್ನು ಹೆಚ್ಚಿಸಬಹುದು. ಏಕೆಂದರೆ ಎಲ್ಲವೂ ಸರಿಯಾಗಿರುವುದು ನಿಮಗೆ ಖಚಿತತೆ ಇದ್ದರೆ ಆರೋಗ್ಯದ ಬಗ್ಗೆ ಚಿಂತಿಸಬೇಡಿ. ಕೌಟುಂಬಿಕ ಸಮಸ್ಯೆಯನ್ನು ಸಾಮರಸ್ಯಕ್ಕೆ ಧಕ್ಕೆಯಾಗದಂತೆ ಚರ್ಚಿಸಬೇಕಾಗಬಹುದು. ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಉತ್ತಮ ಹಣಕಾಸು ನಿರ್ವಹಣೆಯು ನಿಮ್ಮನ್ನು  ಸಂಕಷ್ಟಗಳಿಂದ ಆಚೆಗೆ ಮುನ್ನಡೆಸುತ್ತದೆ. ಉಳಿತಾಯಕ್ಕೂ ಕೊಡುಗೆ ನೀಡುತ್ತದೆ. ನೀವು ಹೆಚ್ಚುವರಿ ಕೆಲಸದ ಹೊರೆಯೊಂದಿಗೆ ಕೆಲಸದಲ್ಲಿ ತೊಡಗುವವ ಸಾಧ್ಯತೆಯಿದ್ದು, ಕುಟುಂಬಕ್ಕೆ ಯಾವಾಗಲೂ ಲಭ್ಯವಿರುವ ಸಂತೋಷ ಮತ್ತು ಸಂತೃಪ್ತಿ ನೀಡಲು ಭಯಸಿ. ವೃತ್ತಿ ಕ್ಷೇತ್ರದಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಹಣಕಾಸಿನ ಭದ್ರತೆಯು ಪ್ರಸ್ತುತ ನಿಮಗೆ ಹೆಚ್ಚು ಆತ್ಮವಿಶ್ವಾಸವನ್ನು ನೀಡುತ್ತದೆ. ಕಾಲ್ ಸೆಂಟರ್‌ಗಳು ಅಥವಾ ಹಾಸ್ಪಿಟಾಲಿಟಿ ವಲಯದಲ್ಲಿ ಕೆಲಸ ಮಾಡುವವರು ಆರ್ಥಿಕವಾಗಿ ಸದೃಢರಾಗುವರು. ಉದ್ಯೋಗ ದಲ್ಲಿ ಕೊಂಚ ಅಡೆತಡೆಗಳು ಉಂಟಾಗಬಹುದು. ಧೈರ್ಯಗುಂದದೆ ಕೆಲಸವನ್ನು ಮಾಡಿ. ಆಸ್ತಿ ಸಂಬಂಧಿತ ವಿಷಯಗಳಲ್ಲಿ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಿ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಹೊಸದನ್ನು ಪ್ರಾರಂಭಿಸಲು ಬಂಡವಾಳ ವನ್ನು ಸಂಗ್ರಹಿಸಲು ನೀವು ಸಿದ್ಧರಾಗುವಿರಿ. ಇಂದು ನಿಮ್ಮ ಶ್ರಮದ ಸಾಮಾರ್ಥ್ಯವನ್ನು ತೀರ್ಮಾನಿಸಲು ನಿಮಗೆ ಸಾಧ್ಯವಾಗುತ್ತದೆ. ಮೋಜು ಮಸ್ತಿಗಳಿಂದ ದೂರವಿರಿ. ಕೆಲಸದಲ್ಲಿ ನಿಮ್ಮ ಶ್ರಮವನ್ನು ಗುರುತಿಸುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸದೃಢರಾಗಲು ನಿತ್ಯ ನೀವು ಪ್ರಯತ್ನಿಸುತ್ತೀರಿ. ಸಂಬಂಧಗಳನ್ನು ಗಟ್ಟಿಯಾಗಿರಿಸಲು ಸೂಚಿಸಲಾಗುತ್ತದೆ. ಆಸ್ತಿಗೆ ಸಂಬಂಧಿಸಿದ ವಿಷಯಗಳು ಇಂದು ಉತ್ತಮವಾಗಲಿವೆ. ಶಿಕ್ಷಣದಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ: ಬೋನಸ್ ಅಥವಾ ಇನ್‌ಕ್ರಿಮೆಂಟ್‌ಗಾಗಿ ಉದ್ಯೋಗ ದಾತರ ಉತ್ಸಾಹ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಲಾಭ ಗಳಿಸುವ ಸಾಧ್ಯತೆ ಇದೆ. ಉತ್ತಮ ಜೀವನ ಸೈಲಿಯನ್ನು ರೂಢಿಸಿಕೊಳ್ಳಿ. ಸಣ್ಣ ಕಾಯಿಲೆಗಳ ಬಗ್ಗೆ ಯೋಚಿಸಬೇಡಿ. ದಾನ ಮಾಡುವುದು ನಿಮಗೆ ಎಂದೋ ಸಹಾಯ ಮಾಡುತ್ತದೆ. ಕುಟುಂಬ ನಿಮ್ಮ‌ ಎಲ್ಲಾ ಕೆಲಸಗಳಿಗೆ ಸಹಾಯವನ್ನು ನೀಡುತ್ತದೆ. (ಭಕ್ತಿಯಿಂದ ಮನೋ ನಿಯಾಮಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹಣದ ವಿಷಯಗಳಲ್ಲಿ ತುಂಬಾ ಜಾಗರುಕರಾಗಿರ ಬೇಕಾಗುತ್ತದೆ. ವೃತ್ತಿಯಲ್ಲಿ ಅಥವಾ ಶಿಕ್ಷಣದಲ್ಲಿ ಉತ್ತಮ ಕಾರ್ಯನಿರ್ವಹಿಸ ಬೇಕಾಗುತ್ತದೆ. ಬದಲಿಗೆ, ವ್ಯಾಯಾಮದ ದಿನಚರಿಯು ನಿಮ್ಮ ಆರೋಗ್ಯವನ್ನು ಸುಧಾರಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ನಿಮ್ಮಲ್ಲಿ ಹಲವರು ನಿಮ್ಮ ಸಂಪತ್ತನ್ನು ಹೆಚ್ಚಿಸಲು ಸಿದ್ಧರಾಗಿರುತ್ತೀರಿ ಮತ್ತು ಆಸ್ತಿಯನ್ನು ಖರೀದಿಸಲು ಸಹ ನಿರ್ಧರಿಸುತ್ತೀರಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಅಷ್ಟಮಿ 

ನಕ್ಷತ್ರ: ಮಖಾ ನಕ್ಷತ್ರ.

ರಾಹುಕಾಲ: 09:00AM ರಿಂದ 10:30AM

ಗುಳಿಕಕಾಲ: 06:00AM ರಿಂದ 07:30AM

ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಉಪಚುನಾವಣೆಗೆ ಈಗಾಗಲೇ ಶಿಗ್ಗಾಂವಿ ಮತ್ತು ಸಂಡೂರು ಟಿಕೆಟ್ ಘೋಷಣೆ ಆಗಿದೆ..ಆದರೆ ಚನ್ನಪಟ್ಟಣ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ..ಕೊನೆ ಹಂತದಲ್ಲಿ ಏನ್ ಆಗುತ್ತೆ ಅನ್ನೋ ಕುತೂಹಲ ಎಲ್ಲಿರಿಗೂ ಇದೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ನಮ್ಮದೇ

[ccc_my_favorite_select_button post_id="94693"]
ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ, ಕಿತ್ತೂರಿನ ಇತಿಹಾಸವನ್ನು ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಪಸರಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು

[ccc_my_favorite_select_button post_id="94722"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ ನಲ್ಲಿ ನಡೆದಿದೆ. ಅನಿಲ್ (47 ವರ್ಷ) ಹಾಗೂ ಉಮಾ (45 ವರ್ಷ) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ

[ccc_my_favorite_select_button post_id="94719"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!