ದೊಡ್ಡಬಳ್ಳಾಪುರ, (ಮೇ.27): ಶನಿವಾರ ಬೆಳಗ್ಗೆಯಷ್ಟೇ ಸಚಿವರಾಗಿ ಅಧಿಕಾರ ಸ್ವೀಕರಿಸಿ, ಸಚಿವರಾದ ಡಾ.ಪರಮೇಶ್ವರ್ ಅವರು ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮೊದಲ ಭೇಟಿ ನೀಡುತ್ತಿದ್ದಾರೆ.
ದೇವಾಲಯಕ್ಕೆ ಭೇಟಿ ನೀಡಲಿರುವ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಸಚಿವರಿಗೆ ಪೊಲೀಸ್ ಹಿರಿಯ ಅಧಿಕಾರಿಗಳು ಸಾಥ್ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….