ಹವಾಮಾನ ವರದಿ: ಮುಂದಿನ 36 ಗಂಟೆಗಳಲ್ಲಿ ಬೀಪೋರ್​ಜೊಯ್ ಚಂಡಮಾರುತ ತೀವ್ರ

ನವದೆಹಲಿ, (ಜೂ.09): ಮುಂದಿನ 36 ಗಂಟೆಗಳಲ್ಲಿ ಬೈಪಾರ್ಜಾಯ್ ಚಂಡಮಾರುತ ತೀವ್ರಗೊಳ್ಳಲ್ಲಿದ್ದು, ಮುಂಬೈ, ಗೋವಾ, ಕರ್ನಾಟಕದ ಕರಾವಳಿಯಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಟ್ವಿಟ್ ಮಾಡಿದೆ.

ಮುಂದಿನ 36 ಗಂಟೆಗಳಲ್ಲಿ ಬಿಪಾರ್ಜಾಯ್ ಚಂಡಮಾರುತ ತೀವ್ರಗೊಳ್ಳಲಿದ್ದು, ಮುಂದಿನ ಎರಡು ದಿನಗಳಲ್ಲಿ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸಲಿದೆ. ಅತ್ಯಂತ ತೀವ್ರವಾದ ಚಂಡಮಾರುತವು ಜೂನ್ 8 ರಂದು ರಾತ್ರಿ 11:30 ಗಂಟೆಗೆ ಗೋವಾದ ಪಶ್ಚಿಮ-ನೈಋತ್ಯಕ್ಕೆ 840 ಕಿಲೋಮೀಟರ್ ಮತ್ತು ಮುಂಬೈನಿಂದ 870 ಕಿಮೀ ಪಶ್ಚಿಮ-ನೈಋತ್ಯದಲ್ಲಿ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ನೆಲೆಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ತಿಳಿಸಿದೆ.

2023 ರ ಜೂನ್ 08 ರ 11.30ರ ವೇಳೆಗೆ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಅತ್ಯಂತ ತೀವ್ರವಾದ ಬಿಪರ್ಜೋಯ್ ಚಂಡಮಾರುತವು ಗೋವಾದ ಪಶ್ಚಿಮ-ನೈಋತ್ಯಕ್ಕೆ ಸುಮಾರು 840 ಕಿಮೀ, ಮುಂಬೈನಿಂದ 870 ಕಿಮೀ ಪಶ್ಚಿಮ-ನೈಋತ್ಯದಲ್ಲಿ ನೆಲೆಗೊಂಡಿದೆ. ಮುಂದಿನ 36 ಗಂಟೆಗಳಲ್ಲಿ ಮತ್ತಷ್ಟು ಕ್ರಮೇಣವಾಗಿ ತೀವ್ರಗೊಳ್ಳುತ್ತದೆ ಮತ್ತು 2 ದಿನಗಳಲ್ಲಿ ಉತ್ತರ-ವಾಯುವ್ಯಕ್ಕೆ ಅಪ್ಪಳಿಸಲಿದೆ ಎಂದು ಮಾಹಿತಿ ನೀಡಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka)

[ccc_my_favorite_select_button post_id="105683"]
ಸಂಕಷ್ಟದಲ್ಲಿ ನೆರವು: ಸಚಿವ ಸಂತೋಷ್ ಲಾಡ್ ಅವರಿಗೆ ಧನ್ಯವಾದ ಹೇಳಿದ ಪ್ರವಾಸಿಗರು..!

ಸಂಕಷ್ಟದಲ್ಲಿ ನೆರವು: ಸಚಿವ ಸಂತೋಷ್ ಲಾಡ್ ಅವರಿಗೆ ಧನ್ಯವಾದ ಹೇಳಿದ ಪ್ರವಾಸಿಗರು..!

ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad) ಅವರು ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.

[ccc_my_favorite_select_button post_id="105692"]
ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಆದಿಚುಂಚನಗಿರಿ ಮಠದ ಪೀಠಾಧಿಕಾರಿ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji), 'ಉಗ್ರರಿಗೆ ಜಾತಿ ಮತ್ತು ಧರ್ಮದ ಬಣ್ಣ ಹಚ್ಚದೇ ಉಗ್ರರನ್ನು ಮಟ್ಟ ಹಾಕಿ'.

[ccc_my_favorite_select_button post_id="105711"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!