ಜನರ ಜೇಬಿನಲ್ಲಿದ್ದ ಹಣ ಕಿತ್ತುಕೊಂಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಜು 14): ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ. ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಬಿಜೆಪಿ ಮತ್ತು ನರೇಂದ್ರ ಮೋದಿಯವರು ಹೇಗೆ ಜನರಿಂದ ದೂರವಾಗುತ್ತಿದೆ, ಜನ ವಿರೋಧಿ ಆಗುತ್ತಿದೆ ಎನ್ನುವುದನ್ನು ಬಿಡಿ ಬಿಡಿಯಾಗಿ ಬಿಚ್ಚಿಟ್ಟರು. 

ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 28 ಬಾರಿ ಬಂದರು. ಹಿಂದಿನ ಯಾವ ಪ್ರಧಾನಿಗಳೂ ರಾಜ್ಯಗಳ ಚುನಾವಣೆ ವೇಳೆ ಹೀಗೆ ವರ್ತಿಸಿರಲಿಲ್ಲ. ಉಳಿದ ಪ್ರಧಾನಿಗಳಿಗೆ ದೇಶವನ್ನು ಮುನ್ನಡೆಸುವುದು ಪ್ರಥಮ ಆಧ್ಯತೆ ಆಗಿರುತ್ತಿತ್ತು. ಬರೀ ಚುನಾವಣೆಗಳನ್ನು ಮಾಡುತ್ತಾ ಓಡಾಡುತ್ತಿರಲಿಲ್ಲ ಎಂದರು. 

ವಿಧಾನಸಭೆ ಚುನಾವಣೆಯಲ್ಲಿ ಮೋದಿ ಅವರು ರೋಡ್ ಶೋ ನಡೆಸಿದ, ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಮತ್ತು ಸುತ್ತ ಮುತ್ಯಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅತ್ಯಂತ ಬಹುಮತದಿಂದ ಗೆದ್ದಿದೆ. ಹೀಗಾಗಿ ಮೋದಿ ಅವರ ಪ್ರಭಾವ ಮಂಕಾಗುತ್ತಿರುವುದನ್ನು ನೀವು ಒಪ್ಪಿಕೊಳ್ಳಿ. ಇನ್ಮೇಲೆ ಮೋದಿ ಅವರ ಮೇಲೆ ಅವಲಂಬಿತರಾಗಬೇಡಿ ಎಂದು ಬಿಜೆಪಿ ಸದಸ್ಯರಿಗೆ ತಿಳಿಸಿದರು.

ಜನರ ಜೇಬಿನಲ್ಲಿರುವುದನ್ನು ಕಿತ್ತುಕೊಂಡಿರಿ: ಕಾಂಗ್ರೆಸ್ ಗೆಲುವಿಗೆ ಕಾರಣವಾದ ಸಂಗತಿಗಳನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು “ಕಾಂಗ್ರೆಸ್ ಜನರ ಜೇಬಿನಲ್ಲಿ ಹಣ ಇರಬೇಕು ಎನ್ನುವ ಉದ್ದೇಶದಿಂದ ಐದು ಗ್ಯಾರಂಟಿಗಳನ್ಮು ಘೋಷಿಸಿ ಜಾರಿ ಮಾಡಿತು. ಬಡವರು-ಮಧ್ಯಮ ವರ್ಗದವರ ಜೇಬಿನಲ್ಲಿ ಹಣ ಇದ್ದರೆ ನಾಡಿನ ಆರ್ಥಿಕತೆ ಬೆಳೆಯುತ್ತದೆ ಎನ್ನುವುದು ಕಾಂಗ್ರೆಸ್ ನ ಬದ್ಧತೆ ಮತ್ತು ಸಿದ್ಧಾಂತ. ಆದರೆ ಬಿಜೆಪಿ ಜನರ ಜೇಬಿನಲ್ಲಿರುವ ಹಣ ಕಿತ್ತುಕೊಳ್ಳುವ ಮನಸ್ಥಿತಿ ಹೊಂದಿರುವ ಕಾರಣದಿಂದ ಹೀನಾಯವಾಗಿ ಸೋಲು ಕಾಣಬೇಕಾಯಿತು ಎಂದರು. 

ಪಂಪ ಮತ್ತು ಹಿಟ್ಲರ್: ಕನ್ನಡ ಮಣ್ಣಿನ ಸೌಹಾರ್ದ ಪರಂಪರೆಯ 2000 ವರ್ಷಗಳ ಮೌಲ್ಯವನ್ಮು ವಿವರಿಸಿದ ಮುಖ್ಯಮಂತ್ರಿಗಳು, ಪಂಪ “ಮನುಷ್ಯ ಜಾತಿ ತಾನೊಂದೇ ವಲಂ” ಎನ್ನುವ ಮೌಲ್ಯದಿಂದ ಕನ್ನಡ ಸಂಸ್ಕೃತಿಯನ್ನು ಅರಳಿಸಿದರು. ಹೀಗೆ ಪಂಪನಿಂದ ಹಿಡಿದು ಬಸವಣ್ಣನವರನ್ನು ಪ್ರಸ್ತಾಪಿಸಿ ಇವರೆಲ್ಲರ ಆಶಯಗಳೇ ನಮ್ಮ ಸಂವಿಧಾನದಲ್ಲಿದೆ. ಆದರೆ ತಾನು ಮಾತ್ರ ಶ್ರೇಷ್ಠ ಎನ್ನುವ ಹಿಟ್ಲರ್ ಒಬ್ಬ ಮತಾಂಧ. ಆತ ಮನುಷ್ಯ ವಿರೋಧಿ ಎಂದರು. 

ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು..?: ಹಿಟ್ಲರ್ ತನ್ನ ತಿಕ್ಕಲುತನದಿಂದ ಹೇಗೆ ಮನುಷ್ಯರ ಮಾರಣ ಹೋಮಕ್ಕೆ ಕಾರಣನಾದ ಎಂದು ವಿವರಿಸುತ್ತಿದ್ದಾಗ ಬಿಜೆಪಿ ಸದಸ್ಯರು ಮುಖ್ಯಮಂತ್ರಿಗಳ ಮಾತಿಗೆ ಅಡ್ಡಿಪಡಿಸಿದರು. ಈ ವೇಳೆ ಮುಖ್ಯಮಂತ್ರಿಗಳು, ‘ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು ?” ಎಂದು ಪ್ರಶ್ನಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಮಲ-ದಳ ಮೈತ್ರಿಗೆ ಯೋಗೇಶ್ವರ್ ಮಾಸ್ಟರ್ ಸ್ಟ್ರೋಕ್..!

ಕಮಲ-ದಳ ಮೈತ್ರಿಗೆ ಯೋಗೇಶ್ವರ್ ಮಾಸ್ಟರ್ ಸ್ಟ್ರೋಕ್..!

ಬೆಂಗಳೂರು: ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಮೂಲಕ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ.

[ccc_my_favorite_select_button post_id="94734"]
ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ, ಕಿತ್ತೂರಿನ ಇತಿಹಾಸವನ್ನು ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಪಸರಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು

[ccc_my_favorite_select_button post_id="94722"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ ನಲ್ಲಿ ನಡೆದಿದೆ. ಅನಿಲ್ (47 ವರ್ಷ) ಹಾಗೂ ಉಮಾ (45 ವರ್ಷ) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ

[ccc_my_favorite_select_button post_id="94719"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!