ದೊಡ್ಡಬಳ್ಳಾಪುರ: ನಡುರಸ್ತೆಯಲ್ಲಿ ಮಗುಚಿ ಬಿದ್ದ ಟೆಂಪೋ..!!| ನೆಲಮಂಗಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ, (ಜುಲೈ 14): ಚಾಲಕನ ನಿಯಂತ್ರಣ ತಪ್ಪಿದ್ದ ಟೆಂಪೋ ನಡು ರಸ್ತೆಯಲ್ಲಿ ಮಗುಚಿ ಬಿದ್ದ ಕಾರಣ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ಅರಳು‌ಮಲ್ಲಿಗೆ ಬಳಿ ಸಂಭವಿಸಿದೆ.

ದೊಡ್ಡಬಳ್ಳಾಪುರ-ನೆಲಮಂಗಲ ರಸ್ತೆಯ ಅರಳುಮಲ್ಲಿಗೆ ಸರ್ಕಾರಿ ಶಾಲೆಯ ಮುಂಭಾಗ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಮಗುಚಿ ಬಂದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಟೆಂಪೋ ನಡುವೆ ಮಗುಚಿ ಬಿದ್ದಿರುವುದರಿಂದ ದೊಡ್ಡಬಳ್ಳಾಪುರ-ನೆಲಮಂಗಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಉಪಚುನಾವಣೆಗೆ ಈಗಾಗಲೇ ಶಿಗ್ಗಾಂವಿ ಮತ್ತು ಸಂಡೂರು ಟಿಕೆಟ್ ಘೋಷಣೆ ಆಗಿದೆ..ಆದರೆ ಚನ್ನಪಟ್ಟಣ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ..ಕೊನೆ ಹಂತದಲ್ಲಿ ಏನ್ ಆಗುತ್ತೆ ಅನ್ನೋ ಕುತೂಹಲ ಎಲ್ಲಿರಿಗೂ ಇದೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ನಮ್ಮದೇ

[ccc_my_favorite_select_button post_id="94693"]
ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ, ಕಿತ್ತೂರಿನ ಇತಿಹಾಸವನ್ನು ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಪಸರಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು

[ccc_my_favorite_select_button post_id="94722"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ ನಲ್ಲಿ ನಡೆದಿದೆ. ಅನಿಲ್ (47 ವರ್ಷ) ಹಾಗೂ ಉಮಾ (45 ವರ್ಷ) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ

[ccc_my_favorite_select_button post_id="94719"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!