ದೊಡ್ಡಬಳ್ಳಾಪುರ, (ಆ.14): ನಾಗರಾಜ ಕೆ.ಎಸ್ ಅವರ ವರ್ಗಾವಣೆಯಿಂದ ತೆರವಾಗಿದ್ದ ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ಸ್ಥಾನಕ್ಕೆ ಪಿ.ರವಿ ಅವರು ಅಧಿಕಾರ ಸ್ವೀಕರಿಸಿದರು.
ಸೋಮವಾರ ಸಂಜೆ ನಗರ ಡಿವೈಎಸ್ಪಿ ಕಚೇರಿಯಲ್ಲಿ ಪಿ.ರವಿ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಡಿವೈಎಸ್ಪಿ ಪಿ.ರವಿ ಅವರಿಗೆ ನಗರ ಠಾಣೆ ಇನ್ಸ್‌ಪೆಕ್ಟರ್ ಪ್ರೀತಂ ಶ್ರೇಯಕರ, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಮುನಿಕೃಷ್ಣ, ದೊಡ್ಡಬೆಳವಂಗಲ ಠಾಣೆ ಇನ್ಸ್‌ಪೆಕ್ಟರ್ ಹರೀಶ್ ಮತ್ತಿತರರು ಶುಭಕೋರಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….