ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, (ಸೆ 15): ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು  ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿಗೆ ಕರೆ ನೀಡಿದರು. 

ಸಮಾಜ ಕಲ್ಯಾಣ ಇಲಾಖೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಅಭೂತಪೂರ್ವ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು. 

ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು. 

We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. 

ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು. 

ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಚಿವರುಗಳಾದ ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್  ಸಭಾಪತಿ ಹೊರಟ್ಟಿ,ಮುಖ್ಯಮಂತ್ರಿಗಳ  ರಾಜಕೀಯ ಸಲಹೆಗಾರರಾದ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯರಾದ ಸುದಾಮ್ ದಾಸ್ ಸೇರಿ 10 ಕ್ಕೂ ಹೆಚ್ಚು ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bjp

[ccc_my_favorite_select_button post_id="105018"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!